ಮಂಗಳೂರು:ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕ್ಯಾಂಪಸ್ ಹಾಗೂ ವಿಸ್ಡಂ ಸಮಿತಿ ವತಿಯಿಂದ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿಗಳು, ಜಿಲ್ಲಾ ವಿಸ್ಡಂ ಕನ್ವೀನರ್ ಗಳು, ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿಗಳು, ಡಿವಿಷನ್ ವಿಸ್ಡಂ ಕನ್ವೀನರ್ ಗಳಿಗಾಗಿ ರಾಜ್ಯ ಮಟ್ಟದ ವರ್ಕ್ ಶಾಪ್ “ಥಿಂಕ್ ಲ್ಯಾಬ್” ಎಸ್ಸೆಸ್ಸೆಪ್ ರಾಜ್ಯಾಧ್ಯಕ್ಷ ಸಯ್ಯದ್ ಸಿ.ಟಿ.ಎಂ ಉಮ್ಮರ್ ಅಸ್ಸಖಾಫ್ ತಂಙಳ್ ಮನ್ಸರ್ ರವರ ಅಧ್ಯಕ್ಷತೆಯಲ್ಲಿ ಮಾರ್ಚ್ 17 ಅದಿತ್ಯವಾರ ಬೆಳಿಗ್ಗೆ 9:00 ಗಂಟೆಗೆ ಮಿಸ್ಬಾಹ್ ಮಹಿಳಾ ಕಾಲೇಜು ಕಾಟಿಪಳ್ಳದಲ್ಲಿ ನಡೆಯಲಿರುವುದು.
ಎಸ್ಸೆಸ್ದೆಫ್ ರಾಷ್ಟ್ರೀಯ ಸದಸ್ಯ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.
ಜಮಾಲ್ ಮಾಲಿಕುನ್ನು,ಸಿ.ಎನ್ ಜಾಫರ್ ಕಾಸರಗೋಡ್,ಸಿ.ಟಿ.ಎಂ ತಂಙಳ್ ಮನ್ಶರ್,ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ,ಶರೀಫ್ ಮಾಸ್ಟರ್ ಬೆಂಗಳೂರು ಮೊದಲಾದವರು ತರಗತಿಯನ್ನು ನಡೆಸಲಿರುವರು.
ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ