ನವದೆಹಲಿ : ಬಿ.ಎಸ್.ಎನ್.ಎಲ್. ಸಂಸ್ಥೆ ತನ್ನ ಎಲ್ಲಾ ಲ್ಯಾಂಡ್ ಲೈನ್ ಗ್ರಾಹಕರಿಗಾಗಿ ಉಚಿತ ಬ್ರಾಡ್ಬ್ಯಾಂಡ್ ಸೇವೆಯನ್ನು ಘೋಷಿಸಿದೆ.
ಈ ಉಚಿತ ಬ್ರಾಡ್ಬ್ಯಾಂಡ್ ಸೇವೆಯಲ್ಲಿ ಬಿ.ಎಸ್.ಎನ್.ಎಲ್. ಲ್ಯಾಂಡ್ಲೈನ್ ಗ್ರಾಹಕರು ಉಚಿತ ಹೈ ಸ್ಪೀಡ್ ಹೋಮ್ ವೈಫೈ ಸೇವೆಯನ್ನು ಆನಂದಿಸಬಹುದು. ಬಿ.ಎಸ್.ಎನ್.ಎಲ್. 10 ಎಂಬಿಪಿಎಸ್ ವೇಗದಲ್ಲಿ ದಿನಕ್ಕೆ 5 ಜಿಬಿ ಡೌನ್ಲೋಡ್ ಮಾಡಲು ಅವಕಾಶ ಮಾಡಿಕೊಡುತ್ತದೆ. ಅಸ್ತಿತ್ವದಲ್ಲಿರುವ ಬ್ರಾಡ್ಬ್ಯಾಂಡ್ ಗ್ರಾಹಕರು ಶೂನ್ಯ ವೆಚ್ಚದಲ್ಲಿ 25 ಪ್ರತಿಶತ ಕ್ಯಾಶ್ಬ್ಯಾಕ್ ಮತ್ತು ಅಮೆಜಾನ್ ಚಂದಾದಾರಿಕೆಗಳಂತಹ ರೋಮಾಂಚಕಾರಿ ಕೊಡುಗೆಗಳನ್ನು ಪಡೆಯಬಹುದಾಗಿದೆ.
ಗ್ರಾಹಕರು ಈ ಬ್ರಾಡ್ಬ್ಯಾಂಡ್ ಸೇವೆಯನ್ನು ನಿಮ್ಮದಾಗಿಸಲು ಕೇವಲ ಒಂದು ಕರೆ ಮಾಡಿದರೆ ಸಾಕು. ನೋಂದಾಯಿತ ಮೊಬೈಲ್ ನಿಂದ ಅಥವಾ ಲ್ಯಾಂಡ್ಲೈನ್ ಸಂಖ್ಯೆಯಿಂದ ಬಿ.ಎಸ್.ಎನ್.ಎಲ್. ಟೋಲ್ ಫ್ರೀ ಸಹಾಯವಾಣಿ 18003451504 ಗೆ ಡಯಲ್ ಮಾಡುವ ಮೂಲಕ ಈ ಯೋಜನೆಯನ್ನು ಪಡೆಯಬಹುದು. ಹೋಮ್ ವೈಫೈ ಇನ್ಸ್ಟಾಲ್ ಮಾಡಲು ಯಾವುದೇ ಶುಲ್ಕಗಳು ಇರುವುದಿಲ್ಲ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ