ದಿ ಹೇಗ್: ನೆದರ್ಲ್ಯಾಂಡ್ನ ಉಟ್ರೆಶ್ ಎಂಬ ನಗರದಲ್ಲಿ ಶೂಟಿಂಗ್ ನಡೆದಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸೋಮವಾರ ನಡೆದ ಈ ದಾಳಿ ಹೇಗೆ ನಡೆಯಿತು ಮತ್ತು ಅದರ ಹಿಂದಿರುವ ಕಾರಣಗಳೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಆರ್ಟಿವಿ ಎಂಬ ಸ್ಥಳೀಯ ವಾಹಿನಿಗೆ ಪ್ರತ್ಯಕ್ಷದರ್ಶಿಯೊಬ್ಬರು ಮಾತನಾಡಿದ್ದು, ರಸ್ತೆ ರೈಲು ಬಂಡಿಯೊಂದರೊಳಗೆ ಈ ದಾಳಿಯನ್ನು ನಡೆಸಲಾಗಿದೆ. ನಗರದ ಪಶ್ಚಿಮ ಭಾಗದ ಅಕ್ಟೋಬರ್ 21 ಸ್ಕ್ವೇರ್ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಶೂಟರ್ ತಪ್ಪಿಸಿಕೊಂಡಿದ್ದು, ಬಂಧನಕ್ಕಾಗಿ ಬಲೆ ಬೀಸಲಾಗಿದೆ. ಈಗಾಗಲೇ ಸ್ಥಳಕ್ಕೆ ಪೊಲೀಸರು ಮತ್ತು ವೈದ್ಯಕೀಯ ಚಿಕಿತ್ಸೆಯ ಹೆಲಿಕಾಪ್ಟರ್ಗಳು ತಲುಪಿವೆ.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ