ಕರ್ನಾಟಕ ಬಂದ್ – ಕ ರ ವೇ ಅಧ್ಯಕ್ಷ ನಾರಾಯಣ ಗೌಡ ಅರೆಸ್ಟ್

ಬೆಂಗಳೂರು ಸಿಟಿ ರೈಲ್ವೇ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಾಧ್ಯಕ್ಷ ನಾರಾಯಣ ಗೌಡ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಹದಾಯಿ ವಿಚಾರವಾಗಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಅಲ್ಲಿಂದ ನಿಲ್ದಾಣದೊಳಗೆ ನುಗ್ಗಲು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಚೆನ್ನೈ ಎಕ್ಸ್ಪ್ರೆಸ್ ರೈಲನ್ನು ಪ್ರತಿಭಟನಾಕಾರರು ತಡೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!