ಕರ್ನಾಟಕ ಬಜೆಟ್ – ಫೆಬ್ರವರಿ 16ಕ್ಕೆ ಮುಖ್ಯಮಂತ್ರಿಯಿಂದ ಮಂಡನೆ

ವಿಧಾನಮಂಡಲ ಉಭಯ ಸದನಗಳ ಅಧಿವೇಶನ ಫೆಬ್ರವರಿ 5 ರಿಂದ ಆರಂಭವಾಗಲಿದೆ. ಫೆಬ್ರವರಿ 9 ರ ವರೆಗೆ 5 ದಿನಗಳ ಕಾಲ ಜಂಟಿ ಅಧಿವೇಶನ ನಡೆಯಲಿದ್ದು, ಆರಂಭದ ದಿನ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.

ಫೆಬ್ರವರಿ 16 ರಿಂದ 28 ರ ವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಫೆಬ್ರವರಿ 16 ರಂದು ಬೆಳಿಗ್ಗೆ 11 ಗಂಟೆಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ 2018 -19 ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!