ಮುಂಬೈ: ಪ್ರಧಾನಿ ನರೇಂದ್ರ ಮೋದಿಯವರ ‘100 ತಪ್ಪುಗಳು’ ಎಂಬ ಕಿರು ಪುಸ್ತಕವನ್ನು ಕಾಂಗ್ರೆಸ್ ಶನಿವಾರ ಬಿಡುಗಡೆ ಮಾಡಿದೆ. ಅಲ್ಲದೆ ಪ್ರಧಾನಿ ಮೋದಿ ಬಿಜೆಪಿಯ ಶಿಶುಪಾಲ(ಮಹಾಭಾರತದ ಒಂದು ಪಾತ್ರ) ಎಂದು ಕರೆದಿದೆ.
ಮಹಾರಾಷ್ಟ್ರ ಕಾಂಗ್ರೆಸ್ ಸಮಿತಿ ಈ ಕಿರು ಪುಸ್ತಕವನ್ನು ಬಿಡುಗಡೆ ಮಾಡಿದ್ದು, ಎಲ್ಲಾ ಕ್ಷೇತ್ರದಲ್ಲೂ, ಎಲ್ಲಾ ವಿಧದಲ್ಲೂ ಅಚ್ಛೇ ದಿನ್ ಕನಸು ಕುಸಿದು ಬಿದ್ದಿದೆ. ಮೋದಿ ಸರ್ಕಾರ ಸುಳ್ಳು ಭರವಸೆ ನೀಡಿ ಜನ ಸಾಮಾನ್ಯರ ಮೇಲೆ ಸವಾರಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದೆ.
2014ರಲ್ಲಿ ಬಿಜೆಪಿ ಸರ್ಕಾರವು ಸ್ಪಷ್ಟ ಬಹುಮತ ಹೊಂದಿದ್ದರೂ, ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಈಗ ಅವರಿಗೆ ಪಾಠ ಕಲಿಸುವ ಸಮಯ ಬಂದಿದ್ದು, ಸಾಮಾನ್ಯ ವ್ಯಕ್ತಿ ತಮ್ಮ ಪ್ರತಿನಿಧಿಯನ್ನು ಸತ್ಯದ ಆಧಾರದ ಮೇಲೆ ಆಯ್ಕೆ ಮಾಡಬೇಕು ಎಂದು ಮೋದಿ ಸರ್ಕಾರ ಮಾಡಿದ 100 ತಪ್ಪುಗಳು ಪುಸ್ತಕದಲ್ಲಿ ತಿಳಿಸಲಾಗಿದೆ.
ಕಿರು ಪುಸ್ತಕದಲ್ಲಿ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸೇರಿದಂತೆ ಮೋದಿ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಮಾಡಿದ 100 ತಪ್ಪುಗಳ ವಿವರಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ