ಮಾಣಿ : ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ನಚ್ಚಬೆಟ್ಟು ಗಡಿಯಾರ ಇದರ ನಾಲ್ಕನೇ ಸ್ವಲಾತ್ ವಾರ್ಷಿಕ ಮಹಾ ಸಮ್ಮೇಳನ ಎಪ್ರಿಲ್ 4 ಗುರುವಾರ ಸಂಸ್ಥೆಯ ವಠಾರದಲ್ಲಿ ನಡೆಯಲಿದೆ.ಅಂದು ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಳ್ಳುವ ಕಾರ್ಯಕ್ರಮದಲ್ಲಿ ರಿಫಾಈ ಮೌಲಿದ್,ಫ್ಯಾಮಿಲಿ ಮೀಟ್,ಅಲುಮ್ನಿ ಪ್ರೋಗ್ರಾಂ, ನೂತನ ಕಟ್ಟಡ ಉದ್ಘಾಟನೆ ಮುಂತಾದ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು .

ಮಗ್ರಿಬ್ ನಮಾಝ್ ಬಳಿಕ ನಡೆಯುವ ಸಮರೋಪ ಸಮಾರಂಭದಲ್ಲಿ ಸಂಸ್ಥೆಯ ಸಾರಥಿ ಟಿ ಎಂ ಮುಹ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ,ಹಂಝ ರಿಫಾಈ ತಂಙಳ್, ಮಹ್ಮೂದುಲ್ ಫೈಝಿ ವಾಲೆಮುಂಡೋವು,ಹಂಝ ಸಖಾಫಿ ಬಂಟ್ವಾಳ, ಅಲ್ ಹಾಜ್ ಅಬ್ದುರ್ರಹ್ಮಾನ್ ಮದನಿ ಮೂಳೂರು,ಮುಂತಾದ ಹಲವಾರು ಉಲಮಾ ಉಮರಾ ನೇತಾರರು ಭಾಗವಹಿಸಲಿದ್ದು ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿರುವರು,ಅಸ್ಸಯ್ಯಿದ್ ಬಾಯಾರ್ ತಂಙಳ್ ದುಆ ನೆರವೇರಿಸುವರು ಎಂದು ಮಾಧ್ಯಮ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ