ಸಾಲೆತ್ತೂರ್: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ (ಎಸ್.ಎಸ್.ಎಫ್) ರಾಜ್ಯಾದ್ಯಂತ ಹಮ್ಮಿಕೊಂಡಿರುವ ಇರ್ಶಾದಿಯ್ಯಾ ‘ಇಲ್ಫಾ’ ಕ್ಯಾಂಪ್ ಇದರ ಮಿತ್ತರಾಜೆ ಶಾಖಾ ಕಾರ್ಯಕರ್ತರ ಸಮ್ಮಿಲನ ಹಾಗೂ ಮಿಹ್ರಾಜ್ ಮೌಲಿದ್ ದಿನಾಂಕ (2-3-2019) ರಾತ್ರಿ ಪಂಜರಕೋಡಿ ನೂರುಲ್ ಉಲೂಂ ಮದ್ರಸ ಹಾಲ್’ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಜರಕೋಡಿ ಜುಮಾ ಮಸೀದಿ ಖತೀಬರಾದ ಅಬೂಬಕ್ಕರ್ ಮದನಿ ಉಸ್ತಾದ್ ವಹಿಸಿದ್ದರು, ಮುಅಲ್ಲಿಂ ಶರೀಫ್ ಹನೀಫಿ ಉಸ್ತಾದ್ ಸ್ವಾಗತಿಸಿದರು, SSF ಬಂಟ್ವಾಳ ಡಿವಿಷನ್ ಅಧ್ಯಕ್ಷರಾದ ಅಕ್ಬರ್ ಮದನಿ ಆಲಂಪಾಡಿ, ಡಿವಿಷನ್ ಕೋಶಾಧಿಕಾರಿ ಅಲೀ ಮದನಿ ಉಸ್ತಾದ್ ತರಗತಿ ಮಂಡಿಸಿದರು.

ಪಂಜರಕೋಡಿ ಜುಮಾ ಮಸೀದಿ ಅಧ್ಯಕ್ಷರಾದ ಮಜೀದ್ ಕೆ, ಪ್ರಧಾನ ಕಾರ್ಯದರ್ಶಿ ಉಮ್ಮರ್ ಕೆ, SYS ಪಂಜರಕೋಡಿ ಬ್ರಾಂಚ್ ಅಧ್ಯಕ್ಷರಾದ ಇಬ್ರಾಹಿಂ ಮಿತ್ತರಾಜೆ, SSF ಮಂಚಿ ಸೆಕ್ಟರ್ ಪ್ರ. ಕಾರ್ಯದರ್ಶಿ ನೌಫಲ್ ಕಟ್ಟತ್ತಿಲ, ಕೋಶಾಧಿಕಾರಿ ಹಂಝ ಮಂಚಿ, ಕ್ಯಾಂಪಸ್ ಕಾರ್ಯದರ್ಶಿ ಪರ್ವಾಝ್ ಮಂಚಿ, ಜೊತೆ ಕಾರ್ಯದರ್ಶಿ ಲುಖುಮಾನ್ ಕುಕ್ಕಾಜೆ ಮತ್ತು ಜಾಬಿರ್ ಮೋಂತಿಮಾರ್, ಝುಬೈರ್ ಸಂಪಿಲ ಹಾಗೂ ಡಿವಿಷನ್, ಸೆಕ್ಟರ್, ಶಾಖಾ, SYS ನೇತಾರರು, ಕಾರ್ಯಕರ್ತರು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ