ಮಹದಾಯಿ; ಪ್ರಧಾನಿ ಮಧ್ಯಸ್ಥಿಕೆ ವಹಿಸಲಿ ತಪ್ಪಿದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಗೆ ಮುತ್ತಿಗೆ- ವಾಟಾಳ್

ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 4ರೊಳಗೆ ಮಧ್ಯ ಪ್ರವೇಶಿಸಬೇಕು ಇಲ್ಲದಿದ್ದರೆ ಅಂದು ನಡೆಯುಲಿರುವ ಬಿಜೆಪಿ ಪರಿವರ್ತನಾ ಯಾತ್ರೆ ವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಳ್ಳಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ವಾಟಾಳ್‌ ನಾಗರಾಜ್‌, ಈ ವಿಷಯದಲ್ಲಿ ಮೋದಿ ಮಧ್ಯ ಪ್ರವೇಶಿಸದಿದ್ದರೆ ಭಾರಿ ಪ್ರತಿಭಟನೆ ನಡೆಸಲಾಗುವುದು ಎಂದರು.

Leave a Reply

Your email address will not be published. Required fields are marked *

error: Content is protected !!