ವೆಲ್ಲಿಂಗ್ಟನ್: ಕ್ರೈಸ್ಟ್ಚರ್ಚ್ನ ಮಸೀದಿಗಳ ಮೇಲೆ ದಾಳಿ ನಡೆಸಿದ ಆರೋಪಿ ವಿರುದ್ಧ 50 ಕೊಲೆ ಪ್ರಕರಣ ಮತ್ತು ಕೊಲೆಗೆ ಯತ್ನಿಸಿದ 39 ಆರೋಪಗಳನ್ನು ಹೊರಿಸಲಾಗಿದೆ.
ಆರೋಪಿ ಆಸ್ಟ್ರೇಲಿಯಾದ ಬ್ರೆಂಟನ್ ಹ್ಯಾರ್ರಿಸನ್ ಟರ್ರಂಟ್ನನ್ನು (28) 2ನೇ ಬಾರಿ ನ್ಯಾಯಾಲಯದ ಮುಂದೆ ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾರ್ಚ್ 15ರಂದು ಮಸೀದಿಗಳ ಮೇಲೆ ನಡೆದ ದಾಳಿಯಲ್ಲಿ 50 ಮಂದಿ ಸಾವಿಗೀಡಾಗಿದ್ದರು ಮತ್ತು 50 ಮಂದಿ ಗಾಯಗೊಂಡಿದ್ದರು.ದಾಳಿ ಗಂಭೀರ ಸ್ವರೂಪದ್ದಾಗಿರುವುದರಿಂದ ಹೈಕೋರ್ಟ್ಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ. ಸದ್ಯ ಟರ್ರಂಟನನ್ನು ಭಾರೀ ಭದ್ರತೆ ಹೊಂದಿರುವ ಆಕ್ಲ್ಯಾಂಡ್ ಕಾರಾಗೃಹದಲ್ಲಿರಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಇರಾನ್ ಜೊತೆಗಿನ ಸಂಧಾನಕ್ಕೆ ಬ್ರೇಕ್? – ಅಮೆರಿಕ ನಿಯೋಗದ ಪ್ರವಾಸ ರದ್ದುಪಡಿಸಿದ ಟ್ರಂಪ್
ಇಸ್ರೇಲ್ ಪ್ರಧಾನಿಗೆ ಕ್ಯಾನ್ಸರ್: ಇರಾನ್ ಭಯದಿಂದ ವಿಷಯ ಮುಚ್ಚಿಟ್ಟಿದ್ದಾಗಿ ಸ್ಪಷ್ಟನೆ
ಇರಾನ್ ಪರ ಗುಂಪುಗಳ ದಾಳಿ ಹಿನ್ನೆಲೆ: ಇರಾಕ್ಗೆ ಸೇರಬೇಕಿದ್ದ 500 ಮಿಲಿಯನ್ ಡಾಲರ್ ನಗದು ಸಾಗಾಟವನ್ನು ತಡೆದ ಅಮೆರಿಕ
ಹೋರ್ಮುಝ್ ಜಲಸಂಧಿಯಲ್ಲಿ ಉದ್ವಿಗ್ನತೆ: ಮೂರು ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ
ನಾಳೆ ಮಾತುಕತೆ: ಒಪ್ಪಂದಕ್ಕೆ ಬಾರದಿದ್ದರೆ ಇರಾನ್ನ ವಿದ್ಯುತ್ ಸ್ಥಾವರ, ಸೇತುವೆಗಳ ಧ್ವಂಸ- ಟ್ರಂಪ್ ಎಚ್ಚರಿಕೆ
ಯುಎಸ್-ಇರಾನ್ ಕದನ ವಿರಾಮ ಅಂತ್ಯಕ್ಕೆ ದಿನಗಣನೆ- ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಭೀತಿ
ನೌಕಾ ದಿಗ್ಬಂಧನವನ್ನು ಹಿಂಪಡೆಯದ ಅಮೆರಿಕ- ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್