ಮುಸ್ಲಿಂ ಲೀಗ್ ವೈರಸ್ ಎಂದ ಯೋಗಿ ವಿರುದ್ದ ಚು.ಆಯೋಗಕ್ಕೆ ದೂರು

ಮಲಪ್ಪುರಂ: ಮುಸ್ಲಿಂ ಲೀಗ್ ಎಂಬುದು ವೈರಸ್, ಈ ವೈರಸ್ ದಾಳಿಗೆ ತುತ್ತಾದರೆ ಯಾರೊಬ್ಬರೂ ಪಾರಾಗುವುದಿಲ್ಲ. ಇದೀಗ ವಿಪಕ್ಷ ಕಾಂಗ್ರೆಸ್‍ ಇದರ ದಾಳಿಗೆ ತುತ್ತಾಗಿದೆ. ಇವರು ಗೆದ್ದರೆ ಏನಾಗಬಹುದು ಎಂದು ಯೋಚಿಸಿ. ಈ ವೈರಸ್ ಇಡೀ ದೇಶದಲ್ಲಿ ಹರಡುತ್ತದೆ ಎಂದ ಯೋಗಿ ಆದಿತ್ಯನಾಥರ ಟ್ವೀಟ್ ವಿರುದ್ಧ ಮುಸ್ಲಿಂ ಲೀಗ್, ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ವಯನಾಡಿನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧೆಗಳಿದಿರುವುದರ ಬಗ್ಗೆ ಟೀಕೆ ಮಾಡಿ ಯೋಗಿ ಈ ಟ್ವೀಟ್ ಮಾಡಿದ್ದರು.

Leave a Reply

Your email address will not be published. Required fields are marked *

error: Content is protected !!