ನವದೆಹಲಿ: ಬಿಜೆಪಿಯ ಚುನಾವಣಾ ಗೀತೆ ಮತ್ತು ಘೋಷಣೆಯನ್ನು ಕೇಂದ್ರ ವಿತ್ತ ಸಚಿವ ಮತ್ತು ಬಿಜೆಪಿ ಹಿರಿಯ ನೇತಾರ ಅರುಣ್ ಜೇಟ್ಲಿ ಭಾನುವಾರ ಬಿಡುಗಡೆ ಮಾಡಿದ್ದಾರೆ.
ಫಿರ್ ಏಕ್ ಬಾರ್ ಮೋದಿ ಸರ್ಕಾರ್ ಎಂಬುದು ಬಿಜೆಪಿಯ ಘೋಷಣೆ ಆಗಿದೆ, ಕಳೆದ ಐದು ವರ್ಷದಲ್ಲಿ ಮೋದಿಯರ ಸಾಧನೆಯನ್ನು ಮುಂದಿರಿಸಿ ಈ ಬಾರಿ ಬಿಜೆಪಿ ಮತಯಾಚಿಸಲಿದೆ. ಪಕ್ಷದ ಚುನಾವಣಾ ಜತೆಗೆ ಚಿಕ್ಕ ವಿಡಿಯೊ ಮತ್ತು ರಿಂಗ್ ಟೋನ್ ಕೂಡಾ ಬಿಡುಗಡೆ ಮಾಡಲಾಗಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ