janadhvani

Kannada Online News Paper

ಏ.14 ರಂದು ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ವತಿಯಿಂದ ದಅ್’ವಾ ಕಾನ್ಫರೆನ್ಸ್

ಈ ವರದಿಯ ಧ್ವನಿಯನ್ನು ಆಲಿಸಿ


ಉಳ್ಳಾಲ: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ ರಾಜ್ಯಾದ್ಯಂತ ಹಮ್ಮಿಕೊಂಡಿರುವ “ದಅ್’ವಾ ಕಾನ್ಫರೆನ್ಸ್ 19” SSF ಉಳ್ಳಾಲ ಡಿವಿಶನ್ ವತಿಯಿಂದ ಎಪ್ರಿಲ್ 14 , 2019 ಆದಿತ್ಯವಾರ ದಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 12:00ರ ವರೆಗೆ ತೊಕ್ಕೊಟ್ಟು ತಾಜುಲ್ ಉಲಮಾ ಮಸ್ಜಿದ್ ನಲ್ಲಿ ಡಿವಿಶನ್ ಅಧ್ಯಕ್ಷ ಸಯ್ಯಿದ್ ಖುಬೈಬ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

SSF ದ ಕ ಜಿಲ್ಲಾ ಅಧ್ಯಕ್ಷರಾದ ಸೆರ್ಕಲ ಇಬ್ರಾಹಿಮ್ ಸಖಾಫಿ ಯವರು ಉದ್ಘಾಟನೆ ಮಾಡಲಿದ್ದಾರೆ.
ಹಾಗೂ ಎಸ್ ಎಸ್ ಎಫ್ ದ ಕ ಜಿಲ್ಲಾ ದಅ್’ವಾ ಕನ್ವಿನರ್ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಯವರು ದಅ್’ವಾ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.ಎಂದು
ಎಸ್ ಎಸ್ ಎಫ್ ಉಳ್ಳಾಲ ಡಿವಿಶನ್ ನ ದಅ್’ವಾ ಕನ್ವಿನರ್ ಝುಭೈರ್ ಝುಹ್ರಿ ಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com