ಆಕಾಶಭವನ : ಇದೇ ಬರುವ ದಿನಾಂಕ : 14-04-2019 ರಂದು SSF ಆಕಾಶಭವನ ಶಾಖೆ ವತಿಯಿಂದ ಅಜ್ಮೀರ್ ಮೌಲಿದ್ ಹಾಗೂ ಬೃಹತ್ ಬುರ್ದಾ ಮಜ್ಲಿಸ್ ಕಾರ್ಯಕ್ರಮವೂ ನಡೆಯಲಿದೆ .

ಜುನೈದ್ ಸಅದಿ ಅಲ್-ಅಫ್ಳಲಿ(ಅಧ್ಯಕ್ಷರು SSF ಮಂಗಳೂರು ಡಿವಿಶನ್ ) ಅವರ ನೇತೃತ್ವದಲ್ಲಿ ಸಂಜೆ 4.30PM ಕ್ಕೆ ಅಜ್ಮೀರ್ ಮೌಲಿದ್ ಕಾರ್ಯಕ್ರಮ ನಡೆಯಲಿದ್ದು .

ಮಗ್ರಿಬ್ ನಮಾಜಿನ ಬಳಿಕ ಅಸ್ಸಯ್ಯದ್ ತ್ವಾಹ ತಂಙಲ್ ನೇತೃತ್ವದಲ್ಲಿ ಬುರ್ದಾ ಮಜ್ಲಿಸ್ ಕಾರ್ಯಕ್ರಮ ನೆರವೇರಲಿದೆ. ಕಾರ್ಯಕ್ರಮದ ಕೊನೆಯಲ್ಲಿ ಅಸ್ಸೆಯ್ಯದ್ ಕಿಲ್ಲೂರ್ ತಂಙಲ್ ನೇತೃತ್ವದಲ್ಲಿ ದುಆ ಆಶೀರ್ವಚನ ನಡೆಯಲಿದೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ