janadhvani

Kannada Online News Paper

ಎಪ್ರಿಲ್ 15:ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಷನ್ “ದಅ್’ವಾ ಕಾನ್ಫರೆನ್ಸ್-19”

ಉಪ್ಪಿನಂಗಡಿ:ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಷನ್ ದಅ್’ವಾ ಕಾನ್ಫರೆನ್ಸ್-19 ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಷನ್ ಅಧ್ಯಕ್ಷ ಮಸೂದ್ ಸಅದಿ ರವರ ಅಧ್ಯಕ್ಷತೆಯಲ್ಲಿ ಎಪ್ರಿಲ್ 15 ಸೋಮವಾರ ಮಧ್ಯಾಹ್ನ 2:00 ಗಂಟೆಗೆ ಮದೀನತ್ತುಲ್ ಮುನವ್ವರ ಎಜ್ಯುಕೇಶನಲ್ ಕಾಂಪ್ಲೆಕ್ಸ್ ಮೂಡಡ್ಕದಲ್ಲಿ ನಡೆಯಲಿರುವುದು.

ಸ್ವಲಾಹುದ್ದೀನ್ ಸಖಾಫಿ ಮೂಡಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಎಸ್ಸೆಸ್ಸೆಫ್ ದ.ಕ ಜಿಲ್ಲಾ ಉಪಾಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !! Not allowed copy content from janadhvani.com