ಕೆಸಿಎಫ್ ಒಮಾನ್ ಇದರ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಸಲಾಲ ಝೋನ್ ಇದರ ಮಹಾಸಭೆಯು ಇತ್ತೀಚೆಗೆ ಅಬ್ದುಲ್ ಲತೀಫ್ ಸಿ.ಎ. ಸುಳ್ಯ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
KCF ಒಮಾನ್ ರಾಷ್ಟ್ರೀಯಧ್ಯಕ್ಷರಾದ ಸಯ್ಯದ್ ಆಬಿದ್ ಅಲ್ ಹೈದ್ರೋಸಿ ತಂಙಳ್ ರವರು ಉಧ್ಘಾಟಿಸಿದ ಕಾರ್ಯಕ್ರಮದಲ್ಲಿ ಸಯ್ಯದ್ ಮಹಮ್ಮದ್ ತಂಙಳ್ ಮಂಜೇಶ್ವರ ಅವರುಗಳು ದುಆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟೀಯಧ್ಯಕ್ಷರಾದ ಸಯ್ಯದ್ ಆಬಿದ್ ಅಲ್ ಹೈದ್ರೋಸಿ ತಂಙಳ್, ಪ್ರಧಾನ ಕಾರ್ಯದರ್ಶಿ ಹನೀಫ್ ಸಅದಿ, ಸಂಘಟನಾಧ್ಯಕ್ಷರಾದ ಹಂಝ ಕನ್ನಂಗಾರ್,ಕಾಸಿಂ ಪೊಯ್ಯತ್ತಬೈಲ್ ಹಾಗೂ ಝೋನ್ ನಾಯಕರುಗಳು ಉಪಸ್ಥಿತರಿದ್ದರು.
ನಂತರ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಅಬ್ದುಲ್ ಲತೀಫ್ ಸಿ ಎ ಸುಳ್ಯ, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಇಬ್ರಾಹೀಂ ನಂದಾವರ, ಕೋಶಾಧಿಕಾರಿಯಾಗಿ ಬಶೀರ್ ಅಡ್ಕಾರ್, ಎಜುಕೇಷನ್ ವಿಭಾಗದ ಅಧ್ಯಕ್ಷರಾಗಿ ಖಲಂದರ್ ಶಾಫಿ, ಸಂಘಟನಾಧ್ಯಕ್ಷರಾಗಿ ಅಬ್ದುಲ್ ಕಯ್ಯೂಂ ಅಡ್ಕಾರ್, ಆಡಳಿತ ವಿಭಾಗದ ಅಧ್ಯಕ್ಷರಾಗಿ ಅಶ್ರಫ್ ಪಡುಬಿದ್ರೆ, ಸಾಂತ್ವನ ವಿಭಾಗದ ಅಧ್ಯಕ್ಷರಾಗಿ ಅಬ್ದುಲ್ ಕಾದರ್ ಸುಳ್ಯ, ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕಬೀರ್ ಸುಳ್ಯ, ಇಹ್ಸಾನ್ ಇದರ ಅಧ್ಯಕ್ಷರಾಗಿ ಕಮಾಲ್ ಸುಳ್ಯ ಹಾಗೂ ಸದಸ್ಯರುಗಳಾಗಿ ಸ್ವದಕತುಲ್ಲಾ ಕಳಸ,ಫಾರಿಸ್ ಕೊಡಗು,ರಹೀಂ ಕೊಳ್ಕೇರಿ,ಅಬ್ದುಲ್ ಮಜೀದ್ ಕೊಡಗು,ಹನೀಫ್ ಸುಳ್ಯ,ನಾಸಿರ್ ಪಡುಬಿದ್ರಿ, ಅಬ್ದುಲ್ ಹಮೀದ್ ಮಂಜೇಶ್ವರ, ಅಶ್ರಫ್ ಉಳ್ಳಾಲ, ಹೈದರ್ ಸಜಿಪ,ಸಿದ್ದೀಕ್ ತ್ವೈಬಾ ಇವರುಗಳನ್ನು ಆರಿಸಲಾಯಿತು.
ಶಾಫಿ ಮುಸ್ಲಿಯಾರ್ ಸ್ವಾಗತಿಸಿದ ಕಾರ್ಯಕ್ರಮವನ್ನು ನೂತನ ಕಾರ್ಯದರ್ಶಿ ನಾಸಿರ್ ನಂದಾವರ ವಂಧಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ