ಖತಾರ್: ಜಿ.ಸಿ.ಸಿ. ದೇಶಗಳ ನಡುವೆ ರೋಮಿಂಗ್ ದರಗಳು ಕಡಿಮೆಯಾಗಲಿದ್ದು, ಕಳೆದ ವರ್ಷಕ್ಕಿಂತ 17 ಶೇಕಡಾದಷ್ಟು ಈ ವರ್ಷ ಕಡಿಮೆಯಾಗಲಿದೆ ಎನ್ನಲಾಗಿದೆ.
ದರಕಡಿತಗೊಳಿಸುವ ಯೋಜನೆಯ ನಾಲ್ಕನೇ ಸುತ್ತಿನ ಕ್ರಮಗಳನ್ನು ತ್ವರಿತಗೊಳಿಸಲಾಗಿದೆ. ಎಪ್ರಿಲ್ ಒಂದರಿಂದಲೇ ಕತರ್ ಮೊಬೈಲ್ ಸೇವಾ ಪ್ರಾಯೋಜಕರು ಇದನ್ನು ಪ್ರಾಯೋಗಿಕಗೊಳಿಸುವ ವಿಧಾನಗಳನ್ನು ಪ್ರಾರಂಭಿಸಿದ್ದಾರೆ ಎಂದು ಕಮ್ಯುನಿಕೇಶನ್ ಲೆಗುರೇಟರಿ ಅಥಾರಿಟಿ ತಿಳಿಸಿದೆ.
ಒಂದು ಮೆಗಾ ಬೈಟ್ ಮೊಬೈಲ್ ಡಾಟಾಗೆ ಹೊಸ ದರದ ಪ್ರಕಾರ 1.82 ರಿಯಾಲ್ ನಿಶ್ಚಯಿಸಲಾಗಿದ್ದು, 2018ರ ಎಪ್ರಿಲ್ ಒಂದರಿಂದ ಚಾಲ್ತಿಯಲ್ಲಿರುವ ದರಕ್ಕಿಂತ 17 ಶೇಕಡಾ ಕಡಿಮೆ ದರವನ್ನು ಹೊಸ ಯೋಜನೆ ಮೂಲಕ ಪಡೆಯಬಹುದಾಗಿದೆ.
ಮೋಬೈಲ್ ಡಾಟಾ, ವಾಯಿಸ್ ಕಾಲ್, ಎಸ್ಎಂಎಸ್ ಸೇವೆ ಮುಂತಾದವುಗಳ ರೋಮಿಂಗ್ ದರ ಭಾರೀ ಇಳಿಕೆ ಉಂಟಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ