ನವದೆಹಲಿ(ಏ.22): ರಫೆಲ್ ವಿವಾದದ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪನ್ನು ತಪ್ಪಾಗಿ ಉಚ್ಚರಿಸಿದ್ದಕ್ಕಾಗಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೋರ್ಟ್ಗೆ ಅಫಿಡವಿಟ್ ಸಲ್ಲಿಸುವ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಚಾರದ ಕಾವಿನಲ್ಲಿ ಇಂತಹ ತಪ್ಪಾದ ಹೇಳಿಕೆ ನೀಡಿದ್ದಾಗಿ ಅಫಿಡವಿಟ್ ನಲ್ಲಿ ಉಲ್ಲೇಖಿಸಿರುವ ರಾಹುಲ್, ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಿಸಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ತಪ್ಪಾಗಿ ವಿವರಿಸಿದ್ದ ರಾಹುಲ್ ಅವರಿಗೆ ಕೋರ್ಟ್ ಏಪ್ರಿಲ್ 22 ರೊಳಗೆ ತಮ್ಮ ಮಾತಿಗೆ ತಕ್ಕ ವಿವರಣೆಯನ್ನು ನೀಡಬೇಕೆಂದು ನಿರ್ದೇಶನ ನೀಡಿತ್ತು.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ ರಫೆಲ್ ತೀರ್ಪಿನ ಕುರಿತು ರಾಹುಲ್ ಗಾಂಧಿ ಮಾಧ್ಯಮಗಳೆದುರು ನೀಡಿದ್ದ ಹೇಳಿಕೆ ತೀರ್ಪನ್ನು ತಪ್ಪಾಗಿ ಬಿಂಬಿಸಿದೆ ಎಂದು ಅಸಮಾಧಾನ ಹೊರಹಾಕಿದೆ.ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಸಲ್ಲಿಸಿದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿ ವಿವರಣೆ ಕೋರಿತ್ತು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ