ಹೊಸದಿಲ್ಲಿ:ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ವಿಮಾನ ದಿಲ್ಲಿಗೆ ವಾಪಸ್ ಆಗಿದೆ ಎಂದು ತಿಳಿದು ಬಂದಿದೆ.
‘ನಾನು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಎಂಜಿನ್ ದೋಷ ಕಂಡು ಬಂದ ಕಾರಣ ಅನಿವಾರ್ಯವಾಗಿ ದಿಲ್ಲಿಗೆ ವಾಪಸ್ಸಾಗಬೇಕಾಗಿದ್ದು, ಬಿಹಾರದ ಸಮಸ್ತಿಪುರ, ಒರಿಸ್ಸಾದ ಬಾಲಾಸೋರ್ ಮತ್ತು ಮಹಾರಾಷ್ಟ್ರದ ಸಂಗಮ್ನರ್ನಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರ ಕಾರ್ಯ ತಡವಾಗಲಿದೆ. ಇದಕ್ಕಾಗಿ ಕ್ಷಮೆಯಾಚಿಸುತ್ತೇವೆ ಎಂದು ಸ್ವತಃ ರಾಹುಲ್ ಗಾಂಧಿ ಅವರೇ ಟ್ವೀಟ್ ಮಾಡಿದ್ದಾರೆ.
ವಿಮಾನದಲ್ಲಿದ್ದ ಪೈಲಟ್ ಮತ್ತು ಸಹ ಪೈಲಟ್ ಇರುವ ದೃಶ್ಯವನ್ನು ರಾಹುಲ್ ಪೋಸ್ಟ್ ಮಾಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ