ಮಾಣಿ : ಸುನ್ನೀ ಯುವಜನ ಸಂಘ ಎಸ್ ವೈ ಎಸ್ ಮಾಣಿ ಸೆಂಟರ್ ಇದರ ವತಿಯಿಂದ ರಮಳಾನ್ ಸಿದ್ದತಾ ಶಿಬಿರವು ಮೇ 1 ಬುಧವಾರ ಮಗ್ರಿಬ್ ನಮಾಝ್ ಬಳಿಕ ಮಾಣಿ ದಾರುಲ್ ಇರ್ಶಾದ್’ನಲ್ಲಿ ನಡೆಯಲಿದೆ.ಅಬ್ದುರ್ರಝಾಕ್ ಮದನಿ ಕಾಮಿಲ್ ಸಖಾಫಿ ಸೂರಿಕುಮೇರು ಇವರ ಅಧ್ಯಕ್ಷತೆಯಲ್ಲಿ,ಝೈನುಲ್ ಉಲಮಾ ಮಾಣಿ ಉಸ್ತಾದ್ ಕಾರ್ಯಕ್ರಮವನ್ನು ಉದ್ಘಾಟಿಸುವರು,ಮುಹಮ್ಮದಾಲಿ ಸಖಾಫಿ ದಾರುಲ್ ಅಶ್’ಅರಿಯ್ಯ ಶಿಬಿರ ನಡೆಸಿಕೊಡುವರು.
ಗಣ್ಯ ಅತಿಥಿಗಳಿಗಳಾಗಿ ಹಂಝ ಮದನಿ ಮಿತ್ತೂರು,ಕೆ ಬಿ ಖಾಸಿಂ ಹಾಜಿ ಪರ್ಲೊಟ್ಟು,ಅಬ್ದುರ್ರಶೀದ್ ಸಖಾಫಿ ಗಡಿಯಾರ್, ಅಬ್ದುಲ್ ಲತೀಫ್ ಮದನಿ ಕಲ್ಲಡ್ಕ,ಸುಲೈಮಾನ್ ಸೂರಿಕುಮೇರು,ಖಾಸಿಂ ಪಾಟ್ರಕೋಡಿ,ಇಬ್ರಾಹಿಂ ಹಾಜಿ ಶೇರಾ,ಯೂಸುಫ್ ಹಾಜಿ ಸೂರಿಕುಮೇರು,ಮುಂತಾದ ಹಲವಾರು ನೇತಾರರು ಭಾಗವಹಿಸಲಿರುವರು ಎಂದು ಸೆಂಟರ್ ಪ್ರಧಾನ ಕಾರ್ಯದರ್ಶಿ ಹಾಜಿ ಯೂಸುಫ್ ಸಯೀದ್ ನೇರಳಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ