ಬೆಳ್ತಂಗಡಿ : ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್(SSF) ಬೆಳ್ತಂಗಡಿ ಡಿವಿಷನ್ ವತಿಯಿಂದ, “ಮುತ-ಅಲ್ಲಿಮ್ ಸಂಗಮ ಹಾಗೂ ದಅ್-ವಾ ಕಾನ್ಫರೆನ್ಸ್” ಕಾರ್ಯಕ್ರಮವು ಮೇ.01ರಂದು ಹಿದಾಯತುಲ್ ಇಸ್ಲಾಂ ಸೆಕೆಂಡರಿ ಮದ್ರಸ ಜಾರಿಗೆಬೈಲು ಇಲ್ಲಿನ ಸಭಾಂಗಣದಲ್ಲಿ ನಡೆಯಿತು.

ಡಿವಿಷನ್ ಅಧ್ಯಕ್ಷರಾದ ಅಯ್ಯೂಬ್ ಮಹ್ಳರಿ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಸಮಿತಿಯ ನಾಯಕರಾದ ಇಕ್ಬಾಲ್ ಮಾಚಾರು ರವರು ಉದ್ಘಾಟಿಸಿದರು.
BJM ಜಾರಿಗೆಬೈಲು ಇದರ ಉಪಾಧ್ಯಕ್ಷರು ಹಾಗೂ SYS ಬ್ರಾಂಚ್ ಅಧ್ಯಕ್ಷರಾದ ರಫೀಕ್ ಮುಸ್ಲಿಯಾರ್‌ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಆಶಂಶ ಮಾತುಗಳನ್ನಾಡಿದರು.
ನಂತರ ದಅ್-ವಾ ರಂಗದ ಪ್ರಾಮುಖ್ಯತೆ ಹಾಗೂ ಸಂಘಟನಾ ಪ್ರವರ್ತನದ ಕುರಿತಾದ SSF ದ.ಕ ಜಿಲ್ಲಾ ಉಪಾಧ್ಯಕ್ಷರಾದ ಮುನೀರ್ ಸಖಾಫಿ ಉಳ್ಳಾಲ ಉಸ್ತಾದರು ತರಗತಿ ನಡೆಸಿಕೊಟ್ಟರು.
ವೇದಿಕೆಯಲ್ಲಿ ಡಿವಿಷನ್ ಕೋಶಾಧಿಕಾರಿ ನಝೀರ್ ಮದನಿ,ಪ್ರಧಾನ ಕಾರ್ಯದರ್ಶಿ ಶರೀಪ್ ಶಾಝ್ ನಾವೂರು,
ಡಿವಿಷನ್ ನಾಯಕರಾದ
ಕರೀಂ ಸಖಾಫಿ,ಹಾರೀಸ್ ಕುಕ್ಕುಡಿ,ಝಮೀರ್ ಸ ಅದಿ,
ಸಿದ್ದೀಕ್ ಪರಪ್ಪು, ಸಂಶುದ್ದೀನ್ ಪಾಂಡವರಕಲ್ಲು
ಜಿಕೆರೆ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಜಾರಿಗೆಬೈಲು,ಜಾರಿಗೆಬೈಲು ಶಾಖಾ ಅಧ್ಯಕ್ಷರಾದ ನಾಸೀರ್ ನಡತೊಟ್ಟು,ಶಾಖಾ ಕಾರ್ಯದರ್ಶಿ ಜಮಾಲ್ ಪಳ್ಳಾದೆ ಹಾಗೂ ಡಿವಿಷನ್ ವ್ಯಾಪ್ತಿಯ ಎಲ್ಲಾ ಸೆಕ್ಟರ್ ಗಳ ಮುತ ಅಲ್ಲಿಮ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ರಶೀದ್ ಮಡಂತ್ಯಾರು ಕಾರ್ಯಕ್ರಮವನ್ನು ಸ್ವಾಗತಿಸಿ, ಕಾರ್ಯದರ್ಶಿ ನವಾಝ್ ಮಾವಿನಕಟ್ಟೆ
ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ