ರಿಯಾದ್: ಕರ್ನಾಟಕ ಕಲ್ಚರಲ್ ಫೌಂಡೇಶನ್ ರಿಯಾದ್ ಝೋನಲ್ ವತಿಯಿಂದ ನಡೆಯಲಿರುವ “ಬೃಹತ್ ಇಫ್ತಾರ್ ಮುಲಾಖಾತ್ 2019” ರಿಯಾದಿನ ಪ್ರತಿಷ್ಠಿತ ನೂರ್ ಮಾಸ್ ಇಸ್ತಿರಾಹ್ ನಲ್ಲಿ ಮೇ 17 ಶುಕ್ರವಾರ 5:30 ರಿಂದ ರಾತ್ರಿ 9 ಗಂಟೆಯ ತನಕ ನಡೆಯಲಿರುವುದು.
ಸುಮಾರು ಒಂದು ಸಾವಿರದ ಐನೂರು ಮಂದಿ ಪಾಲ್ಗೊಳ್ಳಲು ಅನುಗುಣವಾಗುವಂತೆ ಏರ್ಪಡಿಸಲಾಗುವ ಈ ಕಾರ್ಯಕ್ರಮ ಮಹಿಳೆಯರು ಮಕ್ಕಳು ಸೇರಿದಂತೆ ಅನಿವಾಸಿ ಕನ್ನಡಿಗರ ಸಂಗಮವಾಗಲಿದೆಯೆಂದು ಆಯೋಜಕರು ಪತ್ರಿಕಾಗೋಷ್ಠಿ ಮೂಲಕ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಆಧ್ಯಾತ್ಮಿಕ ಮಜ್ಲಿಸ್, ರಮದಾನ್ ಸಂದೇಶ ಭಾಷಣ, ಕೆಸಿಎಫ್ ಇಹ್ಸಾನ್ ಚಟುವಟಿಕೆಗಳ ಪ್ರದರ್ಶನ, ” ಗಲ್ಫ್ ಇಶಾರಾ” ಕೌಂಟರ್ ಇತ್ಯಾದಿಗಳನ್ನು ಹಮ್ಮಿಕ್ಕೊಳ್ಳಲಾಗಿದೆ.
ಪತ್ರಕಾಗೋಷ್ಠಿಯಲ್ಲಿ ಇಫ್ತಾರ್ ಮುಲಾಖಾತ್ ನ ಸ್ವಾಗತ ಸಮಿತಿಯ ಅಧ್ಯಕ್ಷ ಉಮರ್ ಅಳಕೆಮಜಲು, ಕಾರ್ಯದರ್ಶಿ ಅನ್ಸಾರ್ ಉಳ್ಳಾಲ, ಫೈನಾನ್ಶಿಯಲ್ ಚೆಯರ್ಮೆನ್ ಹಂಝ ಮೈಂದಾಳ, ಕಾರ್ಯದರ್ಶಿ ಹನೀಫ್ ಕಣ್ಣೂರು, ಕೆ.ಸಿ.ಎಫ್ ಅಂತಾರಾಷ್ಟ್ರೀಯ ಸಮಿತಿ ಸದಸ್ಯ ನಝೀರ್ ಕಾಶಿಪಟ್ಣ, ಕೆ.ಸಿ.ಎಫ್ ಸೌದಿ ರಾಷ್ಟ್ರೀಯ ಶಿಕ್ಷಣ ಇಲಾಖೆ ಅಧ್ಯಕ್ಷ ಸಿದ್ದೀಕ್ ಸಖಾಫಿ ಪೆರುವಾಯಿ, ಕೆ.ಸಿ.ಎಫ್ ರಿಯಾದ್ ಝೋನಲ್ ಅಧ್ಯಕ್ಷ ಫಾರೂಕ್ ಸಅದಿ, ಪ್ರ.ಕಾರ್ಯದರ್ಶಿ ನಿಝಾಂ ಸಾಗರ, ಇಲ್ಯಾಸ್ ಲತೀಫಿ, ಮುಸ್ತಫಾ ಸ ಅದಿ ಸೂರಿಕುಮೇರು, ಶಮೀರ್ ಜೆಪ್ಪು, ಝೈನ್ ಸಖಾಫಿ ಭಟ್ಕಳ, ಝೈನುಲ್ ಆಬಿದೀನ್ ಮುಈನಿ ಮುಂತಾದದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ