ರಾಜ್ಯದ ಹಲವೆಡೆ ನೀರಿನ ಕೊರತೆ ಇರುವುದಾಗಿಯೂ ವಿವಿಧೆಡೆ ಬಾವಿ, ನದಿ , ಡ್ಯಾಂಗಳ ನೀರು ಬತ್ತಿ ಹೋಗುತ್ತಿರುವುದಾಗಿಯೂ ಸುದ್ದಿ ಕೇಳಿ ಬರುತ್ತಿರುವುದರಿಂದ ಸುನ್ನಿ ಯುವಜನ ಸಂಘ SჄS ಜಿಲ್ಲಾ ದ್ಯಂತವಿರುವ ಎಲ್ಲಾ ಕಾರ್ಯಕರ್ತರನ್ನು ಹಿತೈಷಿಗಳ ಸೇರಿಸಿ ತಾಜುಲ್ ಉಲಮಾ ಜುಮಾ ಮಸೀದಿ ತೊಕ್ಕೊಟು ನಲ್ಲಿ ಮೇ 19 ಆದಿತ್ಯವಾರ ಬೆಳಗ್ಗೆ 11.00 ಘಂಟೆ ಗೆ ಬೃಹತ್ ವಿಶೇಷ ಪ್ರಾರ್ಥನ ಮಜ್ಲಿಸ್ ಹಮ್ಮಿಕೊಂಡಿದ್ದು.
ಜಿಲ್ಲಾ ದ್ಯಕ್ಷ ಪಿ ಎಂ ಉಸ್ಮಾನ್ ಸಅದಿ ಪಟ್ಟೋರಿ ಅಧ್ಯಕ್ಷತೆ ಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅಸ್ಸೈಯ್ಯಿದ್ ಶರಫುದ್ದೀನ್ ತಂಙಲ್ ಅಲ್ ಹೈದ್ರೋಸಿ ಎಮ್ಮೆಮಾಡ್ ಪರೀದ್ ನಗರ ದುಆ ಕ್ಕೆ ನೇತೃತ್ವ ನೀಡುವರು. ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಪ್ ಕಿನಾರ ಮಂಗಳೂರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ