ಮಂಡೆಕೋಲು:ಎಸ್ ಎಸ್ ಎಫ್ ಮತ್ತು ಎಸ್ ವೈ ಎಸ್ ಗುರುವಮೊಟ್ಟೆ ಮಂಡೆಕೇೂಲು ಶಾಖಾ ವತಿಯಿಂದ 20 ಕುಟುಂಬಗಳಿಗೆ ರಮಳಾನ್ ಕಿಟ್ ವಿತರಣೆ ಕಾರ್ಯಕ್ರಮ ಹಾಗೂ ಮಾಸಿಕ ಮಹ್ ಲರತುಲ್ ಬದ್ರಿಯಾ ಮಜ್ಲಿಸ್ ತೈವಳಪ್ಪ್ ಅಬೂಬಕ್ಕರ್ ಅವರ ಮನೆಯಲ್ಲಿ ನಡೆಯಿತು.
SYS ಬ್ರಾಂಚ್ ಕಾರ್ಯದರ್ಶಿ ಜಿಕೆ ಮುಹಮ್ಮದ್ ರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭ ಗೊಂಡಿತು. ಮಹ್ ಲರತುಲ್ ಬದ್ರಿಯಾ ಮಜ್ಲಿಸ್ ನೇತೃತ್ವವನ್ನು KCF ನಾಯಕರಾದ ಹನೀಫ್ ಮದನಿ ವಹಿಸಿದರು, SSF ಯುನಿಟ್ ಅಧ್ಯಕ್ಷರಾದ ಅಬ್ದುಲ್ಲತೀಫ್ ಸಅದಿ ಪ್ರಾಸ್ತಾವಿಕ ಭಾಷಣ ಮಾಡಿದರು, ಕೆಸಿಎಫ್ ಅಧ್ಯಕ್ಷರಾದ ಹಸನ್ ಮದನಿ ಮಂಡೆಕೊಲು ಮಾತನಾಡಿ ರಮಳಾನ್ ಮಹತ್ವದ ಕುರಿತು ವಿವರಿಸಿದರು.
ಕೆಸಿಎಫ್ ಕಾರ್ಯಕರ್ತರಾದ ಇಬ್ರಾಹಿಂ ತೈವಳಪ್ಪ್ ಹಾಗೂ SYS ನಾಯಕ ಮುಹಮ್ಮದ್ ಅಲಿ ತೊಟಪ್ಪಾಡಿ ಹಾಗೂ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಯದರ್ಶಿ ಅಹ್ಮದ್ ಕಬೀರ್ ರಿಫಾಯಿ ಸ್ವಾಗತಿಸಿ ವಂದಿಸಿದರು.
ವರದಿ: ಜಿಕೆ ಅಮ್ಜದಿ















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ