ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್(ಎಸ್.ಎಸ್.ಎಫ್) ಸುಳ್ಯ ಡಿವಿಷನ್ ವತಿಯಿಂದ ತಾಲೂಕಿನ ವಿವಿಧ ಸ್ಥಳಗಳಿಗೆ ಮುಸ್ಹಫ್ ವಿತರಿಸಲಾಯಿತು. ಗಾಂಧಿನಗರ ಸುನ್ನೀ ಸೆಂಟರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿ.ಕೆ ಇಬ್ರಾಹಿಂ ಅಮ್ಜದಿರವರು ಅಧ್ಯಕ್ಷತೆ ವಹಿಸಿದರು. ಸಂಘಟನೆಯ ವಿವಿಧ ಯೋಜನೆಗಳಿಗೆ ಸಹಕಾರ ನೀಡಿದವರಿಗೆ ಪ್ರತ್ಯೇಕ ಪ್ರಾರ್ಥನೆ ನಡೆಸಲಾಯಿತು.
ಜಾಲ್ಸೂರು ಸೆಕ್ಟರ್ ಅಧ್ಯಕ್ಷ ಉನೈಸ್ ಸಖಾಫಿ ಮೇನಾಲ, ಹಬೀಬ್ ಕೆ.ಬಿ ಬೆಂಗಳೂರು ಶುಭ ಹಾರೈಸಿದರು. ಡಿವಿಷನ್ ಉಪಾಧ್ಯಕ್ಷ ಸಿದ್ದೀಕ್ ಗೂನಡ್ಕ, ಕಾರ್ಯದರ್ಶಿ ನೌಶಾದ್ ಕೆರೆಮೂಲೆ, ನಾಸಿರ್ ಬಾ ಹಸನಿ, ಎಸ್.ವೈ.ಎಸ್ ಪ್ರಮುಖರಾದ ಸಿದ್ದೀಕ್ ಕಟ್ಟೆಕ್ಕಾರ್ಸ್, ಗಾಂಧಿನಗರ ಶಾಖಾಧ್ಯಕ್ಷ ಸಿದ್ದೀಖ್ ಬಿ.ಎ, ಕಬೀರ್ ಮೇನಾಲ, ರಿಯಾಝ್ ಪಂಡಿತ್ ಮುಂತಾದವರು ಉಪಸ್ಥಿತರಿದ್ದರು.
ಇನ್ನಷ್ಟು ಸುದ್ದಿಗಳು
ಇಹ್ಸಾನ್ ಸೆಂಟರ್, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಜನವರಿ 17ಕ್ಕೆ
ಶಾಫೀ ಸಅದಿಯವರ ಮೇಲಿನ ಸುಳ್ಳಾರೋಪ: ರಾಜ್ಯ SYS ಖಂಡನೆ
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ಗೆ ನೂತನ ಸಾರಥ್ಯ
ಎಸ್ಸೆಸ್ಸೆಫ್ ಮೋಂಟುಗೋಳಿ ಸೆಕ್ಟರ್ ವಾರ್ಷಿಕ ಮಹಾಸಭೆ
ಎಸ್ಸೆಸ್ಸೆಫ್ ಮುಡಿಪು ಡಿವಿಷನಿಗೆ ನೂತನ ಸಾರಥ್ಯ
ಸೌದಿ: ಪಶ್ಚಿಮ ಬಂಗಾಳದ ಸಹೋದರರಿಗೆ ಆಸರೆಯಾದ ಕೆ.ಸಿ.ಎಫ್