ವಿಟ್ಲ: ಈದ್ ಉಲ್ ಫಿತ್ರ್ ಹಬ್ಬದ ಸಂಭ್ರಮಾಚರಣೆಯೊಂದಿಗೆ SSF ಕೊಡಂಗಾಯಿ ಶಾಖೆಯ ವತಿಯಿಂದ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಕೊಡಂಗಾಯಿ ಸುನ್ನಿ ಸೆಂಟರ್ ಪರಿಸರದಲ್ಲಿ ಗಿಡಗಳನ್ನು ನೆಡುವ ಮೂಲಕ ವೈಶಿಷ್ಟತೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸುನ್ನಿ ಸೆಂಟರ್ ಉಪಾಧ್ಯಕ್ಷರಾದ ಸಿ.ಎಚ್ ಉಮ್ಮರ್ ಮುಸ್ಲಿಯಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಪ್ಪಿನಂಗಡಿ ಬೆದ್ರ ಬದ್ರುಲ್ ಹುದಾ ಮದ್ರಸಾ ಅಧ್ಯಾಪಕರಾದ ಇಕ್ಬಾಲ್ ಹನೀಫಿ ಉಸ್ತಾದರು ಪರಿಸರ ಕಾಳಜಿ ಕುರಿತು ವಿವರಣೆ ನೀಡಿದರು.
SSF ಕೊಡಂಗಾಯಿ ಶಾಖೆಯ ಅಧ್ಯಕ್ಷರಾದ ಎಂ.ಕೆ ಅಬ್ದುಲ್ ರಝಾಕ್, ಉಪಾಧ್ಯಕ್ಷರಾದ ಡಿ.ಎ.ಮುಹಮ್ಮದ್ ಅಶ್ರಫ್, ಕಾರ್ಯದರ್ಶಿ ರಮೀಝ್, SSF ವಿಟ್ಲ ಡಿವಿಷನ್ ಮಾಜಿ ಕ್ಯಾಂಪಸ್ ಕಾರ್ಯದರ್ಶಿ ಎಂ.ಕೆ ಮುಹಮ್ಮದ್ ತಮೀಮ್ ಕೊಡಂಗಾಯಿ ಸಹಿತ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ಡಿ.ಎ.ಮುಹಮ್ಮದ್ ಅಶ್ರಫ್ ಕೊಡಂಗಾಯಿ















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ