ಆತೂರು.ಜೂ,19: ಇಲ್ಲಿನ ಕುದ್ಲೂರು ಎಂಬಲ್ಲಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರ ಸಾರಥ್ಯದಲ್ಲಿ ನಿರ್ಮಾಣಗೊಂಡ ನವೀಕೃತ ಬದ್ರ್ ಜುಮ್ಮಾ ಮಸೀದಿಯ ಉದ್ಘಾಟನಾ ಕಾರ್ಯಕ್ರಮವು ನಾಳೆ(ಜೂ.20) ಮಧ್ಯಾಹ್ನ ನಡೆಯಲಿದೆ.

ಪ್ರಸ್ತುತ ಕಾರ್ಯಕ್ರಮದಲ್ಲಿ ಖುರ್ರತುಸ್ಸಾದಾತ್ ಕೂರತ್ ತಂಙಳ್,ಅಸ್ಸಯ್ಯಿದ್ದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಗುರುವಾಯನಕೆರೆ ಹಾಗೂ ಇನ್ನಿತರ ವಿದ್ವಾಂಸ, ನಾಯಕರು ಹಾಗೂ ಊರಿನ ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಬದ್ರ್ ಜುಮ್ಮಾ ಮಸೀದಿ ಅಧ್ಯಕ್ಷ ಜನಾಬ್ ಇಬ್ರಾಹಿಂ ಹಾಜೀ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್