ಕಲಬುರಗಿ: ಕಲಬುರಗಿಯ ಮಣ್ಣೂರಿನಲ್ಲಿ ಭಾಷಣ ಮಾಡಿದ ವೇಳೆ ಮಾತನಾಡಿದ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಸ್ಥಳೀಯ ಬಿಜೆಪಿ ನಾಯಕರ ವಿರುದ್ಧ ಕೆಂಡಮಂಡಲರಾಗಿದ್ದಾರೆ.
ಜುಲೈ 1ರಂದು ನಡೆದ ಹಿಂದೂ ವಿರಾಟ್ ಉತ್ಸವದ ವೇಳೆ ಮಾತನಾಡಿದ ಮುತಾಲಿಕ್, ಮೋದಿಯ ಹಿಂದುತ್ವ, ಮೋದಿಯ ಆಡಳಿತ, ಮೋದಿ ಮುಖ ನೋಡಿ ನಾವು ಬಿಜೆಪಿಗೆ ಓಟು ಹಾಕಿರೋದು ನಿಮ್ಮ ಮುಖ ನೋಡಿ ಅಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.
ಮುಂದಿನ ಸಲ ಮೋದಿ ಅಂತ ಅಂದ್ರೆ ಬಾಯಲ್ಲಿ ಬೂಟ್ ಹಾಕ್ತೀವಿ ಎಂದು ರಾಜ್ಯ ಬಿಜೆಪಿ ಸಂಸದರಿಗೆ ವಾರ್ನಿಂಗ್ ಮಾಡಿದ್ದಾರೆ. ಅಲ್ಲದೇ ಐದು ವರ್ಷ ಬಾಯಿ ಮುಚ್ಚಿಕೊಂಡು ನೆಟ್ಟಗೆ ಕೆಲಸ ಮಾಡಿ ಎಂದಿದ್ದಾರೆ.
ಇನ್ನಷ್ಟು ಸುದ್ದಿಗಳು
ಗೋರಕ್ಷಕರ ಮೇಲಿನ ಎಲ್ಲಾ ಪ್ರಕರಣಗಳು ವಾಪಸ್- ಪಶು ಸಂಗೋಪನೆ ಸಚಿವ
ರಾಜ್ಯದಲ್ಲಿ ಇಂದಿನಿಂದ ಗೋಹತ್ಯೆ ನಿಷೇಧ ಕಾಯ್ದೆ ಜಾರಿ
ಹಿಂದಿ,ಆಂಗ್ಲಭಾಷೆಯಲ್ಲಿ ಶಂಕುಸ್ಥಾಪನೆ- ಅಮಿತ್ ಶಾ, ಸಿಎಂ ರಿಂದ ಕನ್ನಡಕ್ಕೆ ದ್ರೋಹ
ಹಿಂದೂ ದೇವತೆಗಳನ್ನು ಅಪಮಾನಿಸಿದವರಿಗೆ ಸಚಿವ ಸ್ಥಾನ- ಯತ್ನಾಳ ಫುಲ್ ಗರಂ
ಅತೃಪ್ತರು ಇಲ್ಲ ಸಲ್ಲದ ಆರೋಪ ಮಾಡಬೇಡಿ, ಕೇಂದ್ರಕ್ಕೆ ದೂರು ನೀಡಿ- ಬಿಎಸ್ ವೈ
ಪಠ್ಯ ಪುಸ್ತಕಗಳಲ್ಲಿ ಶೇಕಡ 30ರಷ್ಟು ಕಡಿತ- ಶಿಕ್ಷಣ ಸಚಿವ ಸುರೇಶ್ ಕುಮಾರ್