ಪುತ್ತೂರು,ಜು.5: ಪುತ್ತೂರು-ಕಡಬ ವಿದ್ಯುತ್ ಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಕಡಬ ಮೆಸ್ಕಾಂ ವಿಭಾಗದಲ್ಲಿ ಜುಲೈ 6 ಶನಿವಾರದಂದು ಬೆಳಿಗ್ಗೆ 9:30ರಿಂದ ಸಂಜೆ 5:30ರ ತನಕ ವಿದ್ಯುತ್ ನಿಲುಗಡೆಗೊಳಿಸಲಾಗುವುದೆಂದು ಪುತ್ತೂರು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿರುತ್ತಾರೆ.
ಆದ್ದರಿಂದ 33/11ಕೆವಿ ಕಡಬ, ನೆಲ್ಯಾಡಿ, ಸವನೂರು, ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರ ಹೋಗುವ ಎಲ್ಲಾ 11ಕೆವು ಫೀಡರ್ ಗಳಿಂದ ವಿದ್ಯುತ್ ಸರಬರಾಜು ಆಗುವ ಬಳಕೆದಾರರು ಸಹಕರಿಯಬೇಕಾಗಿ ವಿನಂತಿ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್