ರಿಯಾದ್: ಕೆಸಿಎಫ್ ರಾಷ್ಟ್ರೀಯ ಸಮಿತಿಯು ತನ್ನ ಕಾರ್ಯಕರ್ತರಿಗಾಗಿ ಹೊರತಂದ MRF(ಮೆಂಬರ್ಸ್ ರಿಲೀಫ್ ಫಂಡ್) ಸಾಂತ್ವನ ನಿಧಿ ಯೋಜನೆಯ ರಿಯಾದ್ ಝೋನ್ ಮಟ್ಟದ ಕಾರ್ಯಕ್ರಮವು ಕೆಸಿಎಫ್ ಸೆಂಟರ್ ನಲ್ಲಿ ನಡೆಯಿತು.

ಇಲ್ಯಾಸ್ ಲತೀಫಿಯವರ ಅಧ್ಯಕ್ಷತೆಯಲ್ಲಿ, ಎಜುಕೇಶನ್ ಇಲಾಖೆಯ ಅಧ್ಯಕ್ಷರಾದ ಇಲ್ಯಾಸ್ ಲತೀಫಿ ಅವರ ದುಆದೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು, ರಿಯಾದ್ ಝೋನ್ ಕಾರ್ಯದರ್ಶಿ ನಿಜಾಮುದ್ದೀನ್ ಉಸ್ಮಾನ್ ಸ್ವಾಗತಿಸಿ,ರಾಷ್ಟ್ರೀಯ ಸಮಿತಿ ಎಜುಕೇಶನ್ ಇಲಾಖೆಯ ಅಧ್ಯಕ್ಷರಾದ ಸಿದ್ದೀಕ್ ಸಖಾಫಿ ಉಸ್ತಾದರು ಉದ್ಘಾಟಿಸಿದರು.

ಎಂ ಆರ್ ಎಫ್ ಗುರುತಿನ ಚೀಟಿಯನ್ನು ರಾಷ್ಟ್ರೀಯ ಸಮಿತಿ ಸಂಘಟನಾ ಇಲಾಖೆಯ ಕಾರ್ಯದರ್ಶಿ ಬಶೀರ್ ತಲಪ್ಪಾಡಿ ರಿಯಾದ್ ಝೋನ್ ಸಾಂತ್ವನ ಇಲಾಖೆಯ ಕಾರ್ಯದರ್ಶಿ ರಮೀಜ್ ಕುಳಾಯಿ ಗೆ ನೀಡುವ ಮೂಲಕ ಚಾಲನೆ ನೀಡಿದರು. ನಂತರ ಬಶೀರ್ ತಲಪ್ಪಾಡಿ ವಿಶ್ಲೇಷಣೆ ನೀಡಿ , ರಿಯಾದ್ ಝೋನ್ ಸಂಘಟನಾ ಇಲಾಖೆಯ ಕಾರ್ಯದರ್ಶಿ ಅಶ್ರಫ್ ಕಿಲ್ಲೂರ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ