ಬಂಟ್ವಾಳ: ಕರ್ನಾಟಕ ಮುಸ್ಲಿಂ ಜಮಾಅತ್ ಇದರ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಘೋಷಣಾ ಸಮಾವೇಶವು ಶುಕ್ರವಾರ ಬಿ.ಸಿ.ರೋಡ್ ಸಾಗರ್ ಅಡಿಟೋರಿಯಂ ನಲ್ಲಿ ನಡೆಯಿತು.
ಸಮಾವೇಶದಲ್ಲಿ ವನಮಹೋತ್ಸವದ ಅಂಗವಾಗಿ ನೂರಕ್ಕಿಂತಲೂ ಮಿಕ್ಕ ಸಸಿಗಳನ್ನು ವಿತರಿಸಲಾಯಿತು.
ಖಾಝಿ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದ್, ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಯೇನೆಪೊಯ ಯುನಿವರ್ಸಿಟಿ ಕುಲಾಧಿಪತಿ ವೈ.ಅಬ್ದುಲ್ಲ ಕುಂಞ ಹಾಜಿ, ಕಾರ್ಯಾಧ್ಯಕ್ಷ SMR ರಷೀದ್ ಹಾಜಿ, ಪ್ರಧಾನ ಕಾರ್ಯದರ್ಶಿ BM ಮಮ್ತಾಜ್ ಅಲಿ ಮುಂತಾದ ನಾಯಕರು ಸಸಿ ವಿತರಣೆಗೆ ನೇತೃತ್ವ ನೀಡಿದರು.
✍ ಅಶ್ರಫ್ ಕಿನಾರ ಮಂಗಳೂರು
ಇನ್ನಷ್ಟು ಸುದ್ದಿಗಳು
ಅಲ್-ಮದೀನತುಲ್ ಮುನವ್ವರ ಮೂಡಡ್ಕ: ದಮ್ಮಾಮ್ ಮಹಾಸಭೆ
ಎಸ್ಸೆಸ್ಸೆಫ್ ಮೂಡಬಿದ್ರೆ ಡಿವಿಷನ್: ವಾರ್ಷಿಕ ಮಹಾಸಭೆ- ನೂತನ ಸಮಿತಿ ಅಸ್ತಿತ್ವಕ್ಕೆ
ಅಲ್-ಮದೀನತುಲ್ ಮುನವ್ವರ ಮೂಡಡ್ಕ: ಅಲ್ ಬಾದಿಯಾ ಮಹಾಸಭೆ
ಅಲ್-ಮದೀನತುಲ್ ಮುನವ್ವರ: ಮುಬಾರಕಿಯ್ಯಾ ಮಹಾಸಭೆ
ವಿದ್ಯಾರ್ಥಿ ವೇತನ ಸಮಸ್ಯೆ : ಬ್ಯಾರಿ ಮಹಾಸಭಾ ವೇದಿಕೆಯಿಂದ ಅಲ್ಪಸಂಖ್ಯಾತ ಅಧ್ಯಕ್ಷರ ಭೇಟಿ
ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ಸಮಿತಿ 2021ನೇ ಸಾಲಿನ ಪದಾಧಿಕಾರಿಗಳ ಆಯ್ಕೆ