ಕಿನ್ಯಾ: ಎಸ್ಸೆಸ್ಸೆಫ್ ಮೀಂಪ್ರಿ ಶಾಖೆ ಇದರ ಅರ್ಧ ವಾರ್ಷಿಕ ಮಹಾಸಭೆಯು ದಿನಾಂಕ 7/7/19 ರಂದು ಬುಖಾರಿ ಮಸ್ಜಿದ್ ಹಾಲ್ ನಲ್ಲಿ ನಡೆಯಿತು.
ಸಯ್ಯಿದ್ ಝೈನುಲ್ ಆಬಿದ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ನೌಫಲ್ ಅಹ್ಸನಿಯವರು ಉದ್ಘಾಟಿಸಿದರು.

ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ ರಾಜ್ಯ ಕಾರ್ಯದರ್ಶಿಯಾದ ಕೆ.ಎಂ.ಮುಸ್ತಫಾ ನಈಮಿ ಹಾವೇರಿಯವರು ಸಂಘಟನಾ ತರಗತಿ ನಡೆಸಿದರು.ಶಾಖೆಯ ಪ್ರ. ಕಾರ್ಯದರ್ಶಿ ಮೊಹಮ್ಮದ್ ಆಶಿಕ್ ರವರು ವರದಿ ವಾಚಿಸಿ,ಕೋಶಾಧಿಕಾರಿ ಮೊಯಿದಿನ್ ರವರು ಲೆಕ್ಕ ಮಂಡಿಸಿದರು.

ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ಕಿನ್ಯಾ ಸೆಕ್ಟರ್ ನಿಂದ ವೀಕ್ಷಕರಾಗಿ ಬಂದ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಫಯಾಝ್ ಕಿನ್ಯಾ, ಸೆಕ್ಟರ್ ಕಾರ್ಯದರ್ಶಿಗಳಾದ ಫಯಾಝ್ ಉಕ್ಕುಡ, ಬಶೀರ್ ಬೆಳರಿಂಗೆ ಹಾಗೂ ಕೆಸಿಎಫ್ ಅಲ್ ಐನ್ ನ ನಾಯಕರಾದ ಇಸ್ಮಾಯಿಲ್ ಪುಲಿಕೂರ್ ರವರು ಉಪಸ್ಥಿತರಿದ್ದರು.
2019 ನೇ ಸಾಲಿನ ಅಧ್ಯಕ್ಷರಾಗಿ ಸಯ್ಯಿದ್ ಝೈನುಲ್ ಆಬಿದ್ ತಂಙಳ್, ಉಪಾಧ್ಯಕ್ಷರಾಗಿ ನೌಫಲ್ ಅಹ್ಸನಿ,ಹಸೈನಾರ್.
ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ಆಶಿಕ್.
ಜೊತೆ ಕಾರ್ಯದರ್ಶಿಯಾಗಿ ಮೊಹಮ್ಮದ್ ಸಫ್ವಾನ್, ಸಫರ್.
ಕೋಶಾಧಿಕಾರಿಯಾಗಿ ಮೊಯಿದಿನ್ ಸಂಕೇಶ ಹಾಗೂ ಕ್ಯಾಂಪಸ್ ಕಾರ್ಯದರ್ಶಿಯಾಗಿ ಮಹ್ಶೂಮ್ ರವರನ್ನು ಆಯ್ಕೆ ಮಾಡಲಾಯಿತು.
ಮೊಹಮ್ಮದ್ ಆಶಿಕ್ ರವರು ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಮೊಹಮ್ಮದ್ ಸಫ್ವಾನ್ ರವರು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ