ರಿಯಾದ್: ಹಜ್-ಉಮ್ರಾ ನಿರ್ವಹಣೆಯ ಯಾತ್ರಾ ಉದ್ದೇಶಕ್ಕಾಗಿ ಮಾತ್ರ ಮಕ್ಕಾ ಮತ್ತು ಜಿದ್ದಾ ನಡುವೆ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಜಿದ್ದಾ ವಿಮಾನ ನಿಲ್ದಾಣದ ಅಧೀನದಲ್ಲಿ ಕಾರ್ಯಾಚರಿಸಲಿರುವ ಯೋಜನೆಗಾಗಿ ಸ್ಥಳ ಗೊತ್ತುಪಡಿಸಲಾಗಿದೆ.
ಯೋಜನೆಯ ಅಧಿಕೃತ ಘೋಷಣೆಯನ್ನು ಮಕ್ಕಾ ಗವರ್ನರ್ ಮಾಡಲಿದ್ದು, ಸಿವಿಲ್ ಏವಿಯೇಷನ್ನ ಸಹಕಾರದೊಂದಿಗೆ ಕಾರ್ಯಾಚರಿಸಲಿದೆ. ಮಕ್ಕಾ ಮತ್ತು ಜಿದ್ದಾ ನಡುವೆ ಪ್ರಾರಂಭಗೊಳ್ಳಲಿರುವ ಅಲ್ ಫೈಝಲಿಯಾ ಯೋಜನೆಯ ವಲಯದಲ್ಲಿ ನಿರ್ಮಾಣಗೊಳ್ಳಲಿರುವ ವಿಮಾಣ ನಿಲ್ದಾಣ ನಿರ್ಮಾಣದ ಬಗ್ಗೆ, ಅಲ್ ಫೈಝಲಿಯಾ ಯೋಜನೆಯ ಕರಾರು ಪತ್ರಕ್ಕೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಖಾಲಿದ್ ಅಲ್ ಫೈಝಲ್ ರಾಜಕುಮಾರ ಈ ಬಗ್ಗೆ ಬಹಿರಂಗ ಪಡಿಸಿದ್ದಾರೆ.
ಪ್ರಸ್ತುತ ಜಿದ್ದಾದ ಕಿಂಗ್ ಅಬ್ದುಲ್ ಅಝೀಝ್ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಹಜ್ಜಾಜ್ಗಳು ಮಕ್ಕಾಗೆ ತಲುಪುತ್ತಿದ್ದಾರೆ. ಇದೇ ವಿಮಾನ ನಿಲ್ದಾಣದ ಅಧೀನದಲ್ಲಿ ಹೊಸ ವಿಮಾನ ನಿಲ್ದಾಣ ಕಾರ್ಯಾಚರಿಸಲಿದೆ. ಯೊಜನೆಯ ಕಾಮಗಾರಿ ಬಗ್ಗೆ ಮುಂದೆ ತಿಳಿಸಲಾಗುವುದು ಎಂದು ಬಲ್ಲ ಮೂಲಗಳು ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ