ಎಸ್ಸೆಸ್ಸಫ್ ಕುಂಬ್ರ ಸೆಕ್ಟರ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಕುಂಬ್ರ : ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಕುಂಬ್ರ ಸೆಕ್ಟರ್ ವತಿಯಿಂದ ತೇಜಸ್ವಿನಿ ಆಸ್ಪತ್ರೆ ಮಂಗಳೂರು ಹಾಗೂ ಎಸ್ಸೆಸ್ಸಫ್ ಬ್ಲಡ್ ಸೈಬೋ ದ.ಕ ಜಿಲ್ಲೆ ಇದರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ದಿನಾಂಕ 21.7.2019 ರ ಆದಿತ್ಯವಾರದಂದು ಹಯಾತುಲ್ ಇಸ್ಲಾಂ ಮದ್ರಸ ಸಭಾಂಗಣ ಮೈದಾನಿಮೂಲೆ ಯಲ್ಲಿ ನಡೆಯಲಿದೆ.

ಈ ರಕ್ತದಾನ ಶಿಬಿರದಲ್ಲಿ ಹಲವಾರು ಧಾರ್ಮಿಕ, ಶೈಕ್ಷಣಿಕ, ರಾಜಕೀಯ, ಸಾಮಾಜಿಕ ಸಂಘಟನೆಗಳ ನಾಯಕರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!