ಉಜಿರೆ: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ( ರಿ.) SSF ಉಜಿರೆ ಸೆಕ್ಟರಿನ ಅರ್ಧ ವಾರ್ಷಿಕ ಮಹಾಸಭೆಯು ದಿನಾಂಕ 19.07.2019 ನೇ ಶುಕ್ರವಾರ ಮಗ್ರಿಬ್ ನಮಾಝಿನ ಬಳಿಕ ಸೆಕ್ಟರ್ ಕಛೇರಿಯಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಸೆಕ್ಟರ್ ಅಧ್ಯಕ್ಷರಾದ ಇಕ್ಬಾಲ್ ಮಾಚಾರು ವಹಿಸಿದ್ದರು.ಸಭೆಯನ್ನು KCF ನಾಯಕರಾದ ಇಕ್ಬಾಲ್ ಕಾಜೂರು ರವರು ಉದ್ಘಾಟಿಸಿದರು.SSF ಬೆಳ್ತಂಗಡಿ ಡಿವಿಷನ್ ಮಾಜಿ ಅಧ್ಯಕ್ಷರಾದ ಕಾಸಿಂ ಮುಸ್ಲಿಯಾರ್, ಮಾಚಾರು ಹಾಗೂ ಮಲ್ಜ’ಅ್ ಸಂಸ್ಥೆಯ ಜನರಲ್ ಮ್ಯಾನೆಜರ್ ಮೆಹಬೂಬ್ ರಹ್ಮಾನ್ ಸಖಾಫಿ,ಕಿನ್ಯ ಸಂಘಟನಾ ತರಗತಿಯನ್ನು ನಡೆಸಿದರು.

KCF ನಾಯಕರಾದ ಇಕ್ಬಾಲ್ ಕಾಜೂರು ಹಾಗೂ ಅಶ್ರಫ್ ಮುಸ್ಲಿಯಾರ್ ಕನ್ಯಾಡಿ ಯವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.ಪ್ರ.ಕಾರ್ಯದರ್ಶಿ ಮಹಮ್ಮದ್ ಮುಬೀನ್, ಉಜಿರೆ ವಾಚಿಸಿದರು. ಕೋಶಾಧಿಕಾರಿ ಸಿದ್ದೀಕ್ ಕಾಜೂರು ಲೆಕ್ಕ ಪತ್ರ ಮಂಡಿಸಿದರು.ಕ್ಯಾಂಪಸ್ ಕಾರ್ಯದರ್ಶಿ ಶಫೀಕ್ ಉಜಿರೆ ಕ್ಯಾಂಪಸ್ ಮೆಂಬರ್ ಶಿಪ್ ಬಗ್ಗೆ ಮಾಹಿತಿ ನೀಡಿದರು.
ಈ ಸಭೆಯಲ್ಲಿ ಡಿವಿಷನ್ ವೀಕ್ಷಕರಾಗಿ ಡಿವಿಷನ್ ಪ್ರ.ಕಾರ್ಯದರ್ಶಿ ಶರೀಫ್ ನಾವೂರು,ಉಜಿರೆ ಸೆಕ್ಟರ್ ಉಸ್ತುವಾರಿ ಅಶ್ರಫ್ ಸ’ಅದಿ ನಾವೂರು ಕ್ಯಾಂಪಸ್ ಕಾರ್ಯದರ್ಶಿ ರಶೀದ್ ಮಡಂತ್ಯಾರ್ ಹಾಗೂ SSF ಉಜಿರೆ ಸೆಕ್ಟರ್ ಮಾಜಿ ಅಧ್ಯಕ್ಷರಾದ ಅಶ್ರಫ್ KCF ಉಪಸ್ಥಿತರಿದ್ದರು.
ಪ್ರ.ಕಾರ್ಯದರ್ಶಿ ಮಹಮ್ಮದ್ ಮುಬೀನ್,ಉಜಿರೆ ಸ್ವಾಗತಿಸಿದರು. ಕೊನೆಯಲ್ಲಿ ಜೊತೆ ಕಾರ್ಯದರ್ಶಿ ಅನ್ಸಾರ್ ಮಾಚಾರು ಧನ್ಯವಾದವಿತ್ತರು.
ವರದಿ: ಎಂ.ಎಂ.ಉಜಿರೆ















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ