ಮಕ್ಕಾ: ಕೆಸಿಎಫ್ HVC 2019 ಇದರ ವತಿಯಿಂದ ಮಕ್ಕತುಲ್ ಮುಕರ್ರಮದ ಅಝೀಝಿಯ ಬಿಲ್ಡಿಂಗ್ ನಂಬರ್ 148 ರಲ್ಲಿ ಹಜ್ಜಾಜಿಗಳಿಗೆ ಎರಡು ಹಂತವಾಗಿ ಉಮರ್ ಮದನಿ ಖಾಮಿಲ್ ಸಖಾಫಿ ಪರಪ್ಪು ಉಸ್ತಾದರ ನೇತೃತ್ವದಲ್ಲಿ ಹಜ್ಜ್ ತರಗತಿ ನಡೆಯಿತು.

ಸಯ್ಯಿದ್ ಅಬ್ದುಸಲಾಂ ತಂಙಳ್ ಆದೂರು ದುಆ ನಡೆಸಿ ಪ್ರಾಸ್ತಾವಿಕ ಭಾಷಣ ಮಾಡಿದರು. ಮಕ್ಕತುಲ್ ಮುಕರ್ರಮಃ HVC ಕ್ಯಾಪ್ಟನ್ ಮೂಸ ಹಾಜಿ ಕಿನ್ಯ ಸ್ವಾಗತಿಸಿ, KCF ಮಕ್ಕತುಲ್ ಮುಕರ್ರಮಃ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ ಕಿನ್ಯ ದನ್ಯವಾದ ಸಲ್ಲಿಸಿದರು.

ಈ ಸಂದರ್ಭ ಮಕ್ಕಾ ಎಚ್.ವಿ.ಸಿ ವೈಸ್ ಕ್ಯಾಪ್ಟನ್ ಬಶೀರ್ ಕೆಜೆಕಾರ್ ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ