ಮಕ್ಕಾ: ಹಜ್ ನಿರ್ವಹಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಹರಮ್ಗಳಿಗೆ ತಲುಪುವ ಹಜ್ಜಾಜ್ಗಳ ಸಂಖ್ಯೆ ಹೆಚ್ಚಾಗತೊಡಗಿದ್ದು, ಮಸ್ಜಿದುಲ್ ಹರಾಮ್ ನ ಅತೀ ದೊಡ್ಡ ಪ್ರವೇಶ ದ್ವಾರವಾದ ಕಿಂಗ್ ಅಬ್ದುಲ್ ಅಝೀಝ್ ದ್ವಾರವನ್ನು ಯಾತ್ರಿಕರ ಸೌಕರ್ಯಾರ್ಥ ತೆರೆಯಲಾಗಿದೆ.
ಹಜ್ ವೇಳೆಯಲ್ಲಿನ ದಟ್ಟಣೆ ನಿಯಂತ್ರಿಸುವ ಸಲುವಾಗಿ ಈ ದ್ವಾರವನ್ನು ತೆರೆಯಲಾಗಿದೆ ಎಂದು ಹರಮ್ ಖಾತೆಯ ಸಚಿವಾಲಯ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ