ಮಂಗಳೂರು:ಆಧುನಿಕ ಮಂಜನಾಡಿ ಯ ಶಿಲ್ಪಿ ಎಂದೇ ಹೇಳಲಾಗುವ ಆಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ನ ಸ್ಥಾಪಕರಾದ, ಹಿರಿಯ ವಿದ್ವಾಂಸ, ಧಾರ್ಮಿಕ ನೇತಾರ, ವಾಗ್ಮಿ, ಶಿಕ್ಷಣ ತಜ್ಞ, ದೀನೀ ಸಮೂಹ ಸಂಸ್ಥೆಗಳ ರೂವಾರಿಯಾದ ಆಲ್ ಹಾಜ್ ಪಿ.ಎಂ.ಅಬ್ಬಾಸ್ ಮುಸ್ಲಿಯಾರ್ ಅವರ ವಿಯೋಗ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ.ಅಬ್ಬಾಸ್ ಮುಸ್ಲಿಯಾರ್ ರವರು ಓರ್ವ ವ್ಯಕ್ತಿ ಅನ್ನೋದಕ್ಕಿಂತ ಅವರು ಒಂದು ಸಮಗ್ರ ಸಂಸ್ಥೆಯಾಗಿದ್ದರು.
ಮುಸ್ಲಿಯಾರ್ ರವರ ಶಿಕ್ಷಣ ಸೇವೆ ಸಮುದಾಯಕ್ಕೆ ಮಾದರಿ ಯಾಗಿದೆ. ಅವರ ನಿಧನಕ್ಕೆ ತೀವ್ರ ಸಂತಾಪ ಸಲ್ಲಿಸಲಾಗುತ್ತಿದೆ. ಅಲ್ಲಾಹನು ಅವರಿಗೆ ಸದ್ಗತಿಯನ್ನು ದಯಪಾಲಿಸಲಿ. ಮೃತರ ಕುಟುಂಬ ಮತ್ತು ಅವರ ಅಭಿಮಾನಿಗಳಿಗೆ ಅವರ ವಿಯೋಗವನ್ನು ತಡೆಯುವ ಶಕ್ತಿ ನೀಡಲಿ.
ಕೆ.ಅಶ್ರಫ್
ಮಾಜಿ ಮೇಯರ್
ಅಧ್ಯಕ್ಷರು
ದ.ಕ.ಜಿಲ್ಲಾ ಮುಸ್ಲಿಮ್ ಸಂಘಟನೆಗಳ ಒಕ್ಕೂಟ















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ