ಅಜ್ಮಾನ್: ಅಬುಧಾಬಿ-ಅಜ್ಮಾನ್ ಬಸ್ ಸಂಚಾರವು ಗುರುವಾರದಿಂದ ಪ್ರಾರಂಭವಾಗಲಿದೆ. ಈ ಕುರಿತು ಎರಡೂ ಎಮಿರೇಟ್ಸ್ ಗಳು ಕರಾರು ಪತ್ರಕ್ಕೆ ಸಹಿ ಹಾಕಿದೆ.
ಅಜ್ಮಾನ್ನಲ್ಲಿ ನೆಲೆಸಿ ಅಬುಧಾಬಿಯಲ್ಲಿ ವೃತ್ತಿ ನಿರ್ವಹಿಸುವವರಿಗೆ ಈ ಬಸ್ ಪ್ರಯೋಜನವಾಗಲಿದೆ.
ಒಂದು ಹಾದಿಗೆ 30 ದಿರ್ಹಂ ದರ ನಿಗದಿಪಡಿಸಲಾಗಿದೆ. ಭಾರತೀಯರು ಸಹಿತ ಅನೇಕ ಮಂದಿ ದಿನನಿತ್ಯ ಅಜ್ಮಾನ್ –ಅಬುಧಾಬಿ ನಡುವೆ ಓಡಾಟ ನಡೆಸುವವರಿದ್ದಾರೆ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ