ಮದೀನಾ: ಅಲ್ ಮದೀನಾ ಮಂಜನಾಡಿ ಇದರ ಮದೀನಾ ಮುನವ್ವರ ಘಟಕ ಸಮಿತಿ ಮತ್ತು ಕೆಸಿಎಫ್ ಮದೀನಾ ಸೆಕ್ಟರ್ ವತಿಯಿಂದ ಮದೀನಾ ಮುನವ್ವರದ KCF ಭವನದಲ್ಲಿ ಶುಕ್ರವಾರ ಜುಮಾ ನಮಾಜಿನ ಬಳಿಕ ಸಯ್ಯಿದ್ ಶಹೀರ್ ಅಲ್ ಬುಖಾರಿ ತಂಙಳ್ ಪೊಸೋಟ್ ಅವರ ನೇತೃತ್ವದಲ್ಲಿ ಅನುಸ್ಮರಣೆ ಹಾಗೂ ತಹ್ಲೀಲ್ ಸಮರ್ಪಣೆ ನಡೆಯಿತು.
ಇತ್ತೀಚೆಗೆ ನಮ್ಮನ್ನಗಲಿದ “ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಮಂಜನಾಡಿ” ಇದರ ಸಾರಥಿ ಶರಫುಲ್ ಉಲಮಾ ಶೈಖುನಾ ಅಬ್ಬಾಸ್ ಉಸ್ತಾದರ ಅನುಸ್ಮರಣೆ ಹಾಗೂ KCF ಸೌದಿ ರಾಷ್ಟ್ರೀಯ ನೇತಾರ ಹಬೀಬ್ ಅಡ್ಡೂರು ರವರ ತಂದೆ ಅಡ್ಡೂರು ಯೂಸುಫ್ ಹಾಜಿ ಉಸ್ತಾದ್ ರವರ ಹೆಸರಿನಲ್ಲಿ ತಹ್ಲೀಲ್ ಸಮರ್ಪಣೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಡಾ| ಫಾರೂಖ್ ನಈಮಿ ಕೊಲ್ಲಂ ಹಾಗೂ ಮುಹಮ್ಮದ್ ಕುಂಞಿ ಸಖಾಫಿ ಕೊಲ್ಲಂ ಅನುಸ್ಮರಣೆ ಭಾಷಣ ನಡೆಸಿದರು. ಹಲವಾರು ಸಂಘಟನಾ ಕಾರ್ಯಕರ್ತರು ಪಾಲ್ಗೊಂಡಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ