ಅಜ್ಮಾನ್: ಅಜ್ಮಾನ್ನಿಂದ ಶಾರ್ಜಾ ಮಾರ್ಗವಾಗಿ ದುಬೈಗೆ ಇರುವ ಸರ್ವೀಸ್ ರಸ್ತೆಯು ಎರಡು ವಾರಗಳ ಅವಧಿಗೆ ಮುಚ್ಚಲಾಗುವುದು ಎಂದು ಅಧಿಕಾರಿಗಳು ಸ್ಪಷ್ಪಡಿಸಿದ್ದಾರೆ.
ಶೈಖ್ ಮುಹಮ್ಮದ್ ಬಿನ್ ಝಾಯಿದ್ ರಸ್ತೆಯಲ್ಲಿ ಅಲ್ ತಿಖ ಕ್ಲಬ್ ಫೋರ್ ಹಾಂಡಿ ಕ್ಯಾಪೆಡ್ ಬ್ರಿಡ್ಜ್ ನ ಕೆಳಗಿರುವ ಸರ್ವೀಸ್ ರಸ್ತೆಯನ್ನು ಮುಚ್ಚಲಾಗುತ್ತಿದೆ ಎಂದು ಯುಎಇ ಇನ್ ಫ್ರಾ ಸ್ಟ್ರಕ್ಚರ್ ಡೆವಲಪ್ಮೆಂಟ್ ಸಚಿವಾಲಯ ತಿಳಿಸಿದೆ.
ಆಗಸ್ಟ್ ಒಂದರಿಂದ ಕೆಲಸದ ದಿನಗಳಲ್ಲಿ ಮುಂಜಾನೆ ಒಂದರಿಂದ 5:30ರ ವರೆಗೆ ಶುಕ್ರವಾರ ಎರಡರಿಂದ ಬೆಳಿಗ್ಗೆ10ರ ವರೆಗೆ ಈ ರಸ್ತೆಯಲ್ಲಿ ಸಂಚಾರ ಅನುಮತಿಸಲಾಗುವುದಿಲ್ಲ. ಈ ವೇಳೆಯಲ್ಲಿ ಇತರ ರಸ್ತೆಗಳನ್ನು ಅವಲಂಬಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ