ವಿಟ್ಲ: ಇತ್ತೀಚೆಗೆ ನಮ್ಮನ್ನಗಲಿದ ಕರುನಾಡ ಕಣ್ಮಣಿ ಮರ್ಹೂಂ ಶೈಖುನಾ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ (ನ.ಮ) ಹೆಸರಿನಲ್ಲಿ 06-08-2019 ಮಂಗಳವಾರ ರಾತ್ರಿ 7-30ಕ್ಕೆ ದಾರುನ್ನಜಾತ್ ಸಭಾಂಗಣದಲ್ಲಿ ಪ್ರಾರ್ಥನಾ ಮಜ್ಲಿಸ್ ನಡೆಯಲಿದೆ.

ದಾರುನ್ನಜಾತ್ ಸಂಸ್ಥೆಯ ಅಧ್ಯಕ್ಷರಾದ ಶ್ಯೆಖುನಾ ಪಿ ಕೆ ಅಬೂಬಕ್ಕರ್ ಉಸ್ತಾದ್, ದಾರುಲ್ ಅಶ್ಅರಿಯ್ಯಾ ಸುರಿಬ್ಯೆಲ್ ಅಧ್ಯಕ್ಷರಾದ ಶೈಖುನಾ ಕೆ.ಎ ಮಹ್ಮೂದುಲ್ ಫೈಝಿ ವಾಲೆಮೊಂಡವು ಉಸ್ತಾದ್, ದಾರುನ್ನಜಾತ್ ಮುದರ್ರಿಸರಾದ ಮುಹಮ್ಮದ್ ಫಾಲಿಳಿ ಅಲ್ ಕಾಮಿಲ್ ಸಖಾಫಿ, ದಾರುನ್ನಜಾತ್ ಮಹಿಳಾ ಶರೀಅತ್ ಕಾಲೇಜಿನ ಪ್ರಿನ್ಸಿಪಾಲ್ ಅಬ್ದುಲ್ ಖಾದರ್ ಫೈಝಿ, ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ SMA ರಾಜ್ಯ ಸಮಿತಿ ಉಪಾಧ್ಯಕ್ಷರಾದ ಹಾಜಿ ಹಮೀದ್ ಕೊಡಂಗಾಯಿ ಸಹಿತ ಹಲವಾರು ಉಲಮಾ ಉಮರಾಗಳ ನೇತೃತ್ವದಲ್ಲಿ ಪ್ರಾರ್ಥನಾ ಮಜ್ಲಿಸ್ ಜರುಗಲಿದೆ.
ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪತ್ರಿಕಾ ಪ್ರಕಟನೆಯಲ್ಲಿ ಕೋರಲಾಗಿದೆ.
ವರದಿ : ಡಿ.ಎ.ಮುಹಮ್ಮದ್ ಅಶ್ರಫ್ ಕೊಡಂಗಾಯಿ















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್