ಮದೀನಾ ಮುನವ್ವರ: ಹಜ್ಜಾಜಿಗಳ ಸೇವೆಗಾಗಿ ಮಿನಾ (ಮಕ್ಕಾ) ಕಡೆ ಹೊರಡಲು ಸಿದ್ಧರಾದ ಕೆಸಿಎಫ್ ಮದೀನಾ ಮುನವ್ವರ ಝೋನಲ್ನ ಸ್ವಯಂ ಸೇವಕರ ಸಮ್ಮುಖದಲ್ಲಿ ಕರ್ನಾಟಕ ಮತ್ತು ಕೇರಳದ ಹಲವು ಕಡೆಗಳಲ್ಲಿ ತಲೆದೋರಿರುವ ಜಲ ಪ್ರಳಯದ ನಿಯಂತ್ರಣಕ್ಕಾಗಿ ವಿಶೇಷ ಪ್ರಾರ್ಥನೆಯನ್ನು ಕೆ.ಸಿ.ಎಫ್ ಮದೀನಾ ಸೆಕ್ಟರ್ ಅದ್ಯಕ್ಷರಾದ ಅಶ್ರಫ್ ಸಖಾಫಿ ನೂಜಿ ಅವರ ನೇತ್ರತ್ವದಲ್ಲಿ ಮದೀನಾದ ಕೆ.ಸಿ.ಎಫ್ ಭವನದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಊರಿನ ಹಲವಾರು ಗ್ರಾಮ, ನಗರಗಳು ಪ್ರಕೃತಿ ವಿಕೋಪಕ್ಕೆ ತುತ್ತಾಗಿ ನಾಶವಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಮ್ಮ ರಕ್ಷಣೆಗಾಗಿ ಅಲ್ಲಾಹನಲ್ಲಿ ಪಾಪಮೋಚನೆ ನಡೆಸಿ ದುವಾ ನಡೆಸುವ ಮೂಲಕ ರಕ್ಷೆ ಹೊಂದಬಹುದು ಎಂದು ಅವರು ಹೇಳಿದರು.

ಕೆ.ಸಿ.ಎಫ್ HVC ಯ ಹಲವಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
📝ಕೆ.ಸಿ.ಎಫ್ ಮದೀನಾ ಮುನವ್ವರ ಸೆಕ್ಟರ್















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ