ಬೆಂಗಳೂರು.ಆ,19:ರಾಜ್ಯ ಸರ್ಕಾರದ ಬಹುನಿರೀಕ್ಷಿತ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಮಂಗಳವಾರ ಬೆಳಿಗ್ಗೆ 10 30ಕ್ಕೆ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಸರ್ಕಾರ ರಚನೆಯಾಗಿ ಒಂದು ತಿಂಗಳಾಗುತ್ತಾ ಬಂದಿದ್ದರೂ ಇದುವರೆಗೂ ಸಂಪುಟ ವಿಸ್ತರಣೆ ಸಾಧ್ಯವಾಗಿರಲಿಲ್ಲ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮೊದಲ ಹಂತದ ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ತೋರಿದ ಹಿನ್ನೆಲೆಯಲ್ಲಿ ಮಂಗಳವಾರ ಮಂತ್ರಿಮಂಡಲ ವಿಸ್ತರಣೆಯಾಗಲಿದೆ.
ಮೊದಲ ಹಂತದಲ್ಲಿ 13 ಶಾಸಕರಿಗೆ ಸಚಿವರಾಗುವ ಭಾಗ್ಯ ದೊರೆಯಲಿದೆ. ಈ ಸಂಬಂಧ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸಚಿವಾಕಾಂಕ್ಷಿಗಳ ಜೊತೆ ಸಭೆ ನಡೆಸಿ ನಾಳೆ ಸಂಪಟ ವಿಸ್ತರಣೆಗೆ ಸಮಯ ಗೊತ್ತುಪಡಿಸಲಾಗಿದ್ದು, ಈ ಸಂಬಂಧ ರಾಜಭವನಕ್ಕೆ ಮಾಹಿತಿ ರವಾನಿಸಲಾಗಿದೆ ಎಂದು ತಿಳಿಸಿದರು.
ಮಂತ್ರಿಮಂಡಲ ವಿಸ್ತರಣೆಗೂ ಮುನ್ನ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ