ವಿಜಯಪುರ: ಮಂಗಳೂರು ಬಿಟ್ಟು ಬೇರೆ ಜಿಲ್ಲೆಗಳೇ ತಿಳಿಯದ ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂಬ ಅವರದ್ದೇ ಪಕ್ಷದ ನಾಯಕರ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ನಳಿನ್ ಕುಮಾರ ಕಟೀಲ್ ನೇಮಕಗೊಂಡಿದ್ದಾರೆ. ಅವರು ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ. ಅವರಿಗೆ ರಾಜ್ಯದ ಎಲ್ಲಾ ಭಾಗಗಳ ಪರಿಚಯ ಇಲ್ಲದಿದ್ದರೂ ಕಾರ್ಯಕರ್ತರು ಸಾಥ್ ನೀಡಲಿದ್ದಾರೆ. ಅಮಿತ್ ಶಾ ಅವರೇನು ಇಡೀ ದೇಶ ಸುತ್ತಿದ್ದರಾ, ಅವರು ದೇಶದ ಎಲ್ಲ ಜನರಿಗೂ ಗೊತ್ತಿಲ್ಲವೇ?’ ಎಂದೂ ಈಶ್ವರಪ್ಪ ಪ್ರಶ್ನೆ ಮಾಡಿದ್ದಾರೆ.
ಶಾಸಕ ಬಸನಗೌಡ ಪಾಟೀಲ ಅವರ ಮಾತನ್ನು ಕೇಳಿ ರಾಜ್ಯ ಘಟಕದ ಅಧ್ಯಕ್ಷರನ್ನು ನೇಮಕ ಮಾಡುವ ಅವಶ್ಯಕತೆ ನಮಗಿಲ್ಲ. ಅವರು ನಮ್ಮ ಪಕ್ಷದಲ್ಲೇ ಇದ್ದುಕೊಂಡು ಈ ರೀತಿಯ ಹೇಳಿಕೆ ಕೊಡಬಾರದು. ಈ ಹಿಂದೆ ಹಲವು ಬಾರಿ ತಿಳಿವಳಿಕೆ ಹೇಳಿದ್ದೇನೆ. ಆದರೂ ಕೇಳುತ್ತಿಲ್ಲ. ದೇವರು ಆದಷ್ಟು ಬೇಗ ಅವರಿಗೆ ಒಳ್ಳೆಯ ಬುದ್ಧಿ ಕೊಡಲಿ ಎಂದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ