ದಾವಣಗೆರೆ: ಕರ್ನಾಟಕ ಮುಸ್ಲಿಂ ಜಮಾಅತ್ ದಾವಣಗೆರೆ ಜಿಲ್ಲಾ ಸಮಿತಿ ರಚನಾ ಸಮಾಲೋಚನಾ ಸಭೆ ರಾಜ್ಯ ಮುಸ್ಲಿಂ ಜಮಾತ್ ಪ್ರಧಾನ ಕಾರ್ಯದರ್ಶಿ ಎನ್ ಕೆಎಂ ಶಾಫೀ ಸಅದಿ ಅವರ ನೇತೃತ್ವದಲ್ಲಿ ನಗರದಲ್ಲಿ ನಡೆಯಿತು.
ಸೆಪ್ಟೆಂಬರ್ ಕೊನೆಯ ವಾರದಲ್ಲಿ ಅಸ್ತಿತ್ವಕ್ಕೆ ಬರಲಿರುವ ಜಿಲ್ಲಾ ಸಮಿತಿಯ ಸಲಹಾ ಸಮಿತಿಯನ್ನು ಆಯ್ಕೆ ಮಾಡಲಾಯಿತು
ಅಧ್ಯಕ್ಷರಾಗಿ ಜನಾಬ್ ಸೈಯದ್ ಸೈಫುಲ್ಲಾ,ಪ್ರಧಾನ ಕಾರ್ಯದರ್ಶಿಯಾಗಿ ಖಾದರ್ ಬಾಶಾ ಅವರನ್ನು ಹಾಗೂ ವಿವಿಧ ತಾಲ್ಲೂಕುಗಳಿಂದ 21 ಮಂದಿ ಸದಸ್ಯರನ್ನು ಆರಿಸಲಾಯಿತು.
ಈ ಸಂದರ್ಭದಲ್ಲಿ ಕೆಸಿಎಫ್ ಐಎನ್ ಸಿ ನಾಯಕ ರಹೀಮ್ ಸಅದಿ ಖತಾರ್, ಕರ್ನಾಟಕ ಮುಸ್ಲಿಂ ಜಮಾತ್ ರಾಜ್ಯ ಸದಸ್ಯರು ಅಶ್ರಫ್ ಕಿನಾರ, ಇಹ್ಸಾನ್ ನಾಯಕ ಬಿ.ಎ.ಇಬ್ರಾಹಿಂ ಸಖಾಫಿ ದಾವಣಗೆರೆ, ದಾವಣಗೆರೆ ಜಿಲ್ಲಾ ಎಸ್ಸೆಸ್ಸೆಫ್ ಅಧ್ಯಕ್ಷರು ಕೆ.ಕೆ. ಅಶ್ರಫ್ ಸಖಾಫಿ, ಚಿತ್ರದುರ್ಗ ಜಿಲ್ಲಾ ಎಸ್ಸೆಸ್ಸೆಫ್ ಅಧ್ಯಕ್ಷರು ಎಮ್ಮೆಸ್ಸೆಂ ಜುನೈದ್ ಸಖಾಫಿ, ಹಾವೇರಿ ಜಿಲ್ಲಾ ಎಸ್ಸೆಸ್ಸೆಫ್ ಅಧ್ಯಕ್ಷರು ಯಾಸಿನ್ ಸಖಾಫಿ ಮೊದಲಾದವಾರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ