ವಿಟ್ಲ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ [ರಿ] SჄS ಇದರ ಸದಸ್ಯತ್ವ ಅಭಿಯಾನಕ್ಕೆ ಕೊಡಂಗಾಯಿ ಬ್ರಾಂಚ್ ನಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಆಕರ್ಷಕ ಮೆಂಬರ್ ಷಿಪ್ ಬೂತ್ ರಚಿಸಿ ಸಂಘಟನೆಗೆ ಸದಸ್ಯರನ್ನು ಅರ್ಜಿಫಾರಂನಲ್ಲಿ ಅಪೇಕ್ಷೆ ಸ್ವೀಕರಿಸಿ ಸದಸ್ಯತ್ವ ನೀಡಲಾಯಿತು. ಬ್ರಾಂಚ್ ಸಮಿತಿಯ ಅಧ್ಯಕ್ಷರಾದ ಹುಸೈನ್ ಪಳ್ಳಿಗದ್ದೆರವರು ಸುನ್ನೀ ಸೆಂಟರ್ ಪ್ರ.ಕಾರ್ಯದರ್ಶಿ ಸಿ.ಹೆಚ್.ಮುಹಮ್ಮದ್ ಮುಸ್ಲಿಯಾರ್ ರವರಿಗೆ ಅಪೇಕ್ಷಾ ಪತ್ರವನ್ನು ನೀಡಿ ಅಭಿಯಾನವನ್ನು ಅಧಿಕೃತವಾಗಿ ಉದ್ಘಾಟಿಸಿದರು.

ಬ್ರಾಂಚ್ ಪ್ರ.ಕಾರ್ಯದರ್ಶಿ ಎಂಕೆಎಂ ಕಾಮಿಲ್ ಸಖಾಫಿ ಕೊಡಂಗಾಯಿ, ಕೋಶಾಧಿಕಾರಿ ಸಿ.ಹೆಚ್.ಉಮರ್ ಮುಸ್ಲಿಯಾರ್, ಕಾರ್ಯದರ್ಶಿ ಸಿ.ಹೆಚ್.ಅಬ್ದುಲ್ ಖಾದರ್ ಪ್ರಮುಖರಾದ ಅಬ್ಬಾಸ್ ಮದನಿ, ಬಿ.ಅಬ್ದುಲ್ ಖಾದರ್, ಹಮೀದ್ ಕರ್ಕಳ, ಸುಲೈಮಾನ್ ಹಾಜಿ ಜಾರ, ಸುಲೈಮಾನ್ ದರ್ಕಾಸ್ ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಕೊಡಂಗಾಯಿ ಯೂನಿಟ್ ಸಮಿತಿ ಅಧ್ಯಕ್ಷರಾದ ಎಂಕೆ ಅಬ್ದುಲ್ ರಝ್ಝಾಕ್, ಪ್ರಧಾನ ಕಾರ್ಯದರ್ಶಿ ಶಮೀರ್ ಕರ್ಕಳ, ಸಾರಥಿಗಳಾದ ಲತೀಫ್ ಎಂ, ಎಂಕೆ ಮುಹಮ್ಮದ್ ತಮೀಮ್, ಡಿಎ ಮುಹಮ್ಮದ್ ಅಶ್ರಫ್, ಮತ್ತಿತರರು ಸಹಕರಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ