ವಿಟ್ಲ : SჄS ಮಂಗಳಪದವು ಬ್ರಾಂಚ್ ಇದರ ಅಧೀನದಲ್ಲಿ ಸದಸ್ಯತ್ವ ಅಭಿಯಾನವು 25.8.2019 ಆದಿತ್ಯವಾರದಂದು ಸ್ಥಳೀಯ ಬಿಲಾಲ್ ಜುಮಾ ಮಸ್ಜಿದ್ ಸಭಾಂಗಣದಲ್ಲಿ ನಡೆಯಿತು.
ಸ್ಥಳೀಯ ಖತೀಬ್ ಅಬ್ದುಲ್ ಸಲಾಂ ಅಮ್ಜದಿರವರು ದುಆ ನೆರವೇರಿಸಿದರು. ಬಳಿಕ ಅಬ್ದುಲ್ಲ ಮದನಿ ಉಸ್ತಾದರಿಗೆ ಸದಸ್ಯತ್ವ ನೀಡುವ ಮೂಲಕ ಸದಸ್ಯತ್ವ ಅಭಿಯಾನವನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು.

ಸಮಾರಂಭದಲ್ಲಿ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಸಾಹೇಬ್, SYS ಬ್ರಾಂಚ್ ಅಧ್ಯಕ್ಷರಾದ ಅಬ್ದುಲ್ ಖಾದರ್, ಕಾರ್ಯದರ್ಶಿ ಬಿಎಸ್ ರಝಾಕ್, ವಿಟ್ಲ ರೇಂಜ್ ಕಾರ್ಯದರ್ಶಿ ಅಬ್ದುಲ್ ರಝಾಕ್ ಮುಸ್ಲಿಯಾರ್, ಅಬ್ದುಲ್ ರಶೀದ್ ಸಖಾಫಿ ವಿಟ್ಲ, ಅಬ್ದುಲ್ ಅಝೀಝ್ ಮದನಿ, ಹರ್ಷದ್ ಮೊದಲಾದವರು ಉಪಸ್ಥಿತರಿದ್ದರು.
ವಿಟ್ಲ SჄS ಸೆಂಟರ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಪ್ರಾರಂಭದಲ್ಲಿ ಸ್ವಾಗತಿಸಿದರು. ಅಬ್ದುಲ್ ರಝಾಕ್ ಸಖಾಫಿ ಕೆಲಿಂಜ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ