ರಿಯಾದ್: ಸೌದಿ ಅರೇಬಿಯಾದಲ್ಲಿ ಇನ್ನು ಮುಂದೆ ಆ್ಯಂಬುಲೆನ್ಸ್ ಗಳ ಹಿಂದೆ ಹಾರ್ನ್ ಹೊಡೆದರೆ ಅಥವಾ ಆ್ಯಂಬುಲೆನ್ಸ್ಗಳ ದಾರಿಗೆ ಅಡ್ಡಿ ಉಂಟು ಮಾಡಿದರೆ ಟ್ರಾಫಿಕ್ ಉಲ್ಲಂಘನೆ ವಿಭಾಗದಲ್ಲಿ ಸೇರಿಸಿ 900 ರಿಯಾಲ್ ವರೆಗೆ ದಂಡ ವಿಧಿಸಲಾಗುತ್ತದೆ.
ಸೌದಿ ಸಾರಿಗೆ ಸಚಿವಾಲಯದ ಅಡಿಯಲ್ಲಿ ಜಾರಿಗೆ ತರಲಾದ ಕಾನೂನನ್ನು ಸೌದಿ ರೆಡ್ ಕ್ರೆಸೆಂಟ್ ಅಥಾರಿಟಿ ಘೋಷಿಸಿದೆ. ಇತರ ವಾಹನಗಳು ಆ್ಯಂಬುಲೆನ್ಸ್ ಗಳಿಗೆ ಆಧ್ಯತೆ ನೀಡಬೇಕು. ದಟ್ಟಣೆ ಮಧ್ಯೆ ಆ್ಯಂಬುಲೆನ್ಸ್ ನಿಲ್ಲಿಸಿದಾಗ ಅಪಘಾತ ಹೆಚ್ಚಾಗುವ ಸಾಧ್ಯತೆ ಇದ್ದು, ಈ ಮೂಲಕ ತುರ್ತು ರೋಗಿಗಳೊಂದಿಗೆ ಚಲಿಸುವ ಆ್ಯಂಬುಲೆನ್ಸ್ ಗೆ ತೊಂದರೆ ಉಂಟಾಗುತ್ತದೆ. ಆದ್ದರಿಂದ ಹಿಂದಿನ ವಾಹನಗಳು ವೇಗವಾಗಿ ಚಲಿಸಬಾರದು. ಆ್ಯಂಬುಲೆನ್ಸ್ ಗಳನ್ನು ಹಿಂದಿಕ್ಕಿ ಚಲಿಸಿದರೆ ದಂಡ ಪಾವತಿಸಬೇಕಾದೀತು.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ