ದೋಹಾ: ಕೆಲಸ ಗಿಟ್ಟಿಸಿಕೊಳ್ಳುವುದಕ್ಕಾಗಿ ನಕಲಿ ದಾಖಲೆ ಹಾಜರುಪಡಿಸಿದ ಅನಿವಾಸಿ ಏಷ್ಯಾ ಮೂಲದ ವ್ಯಕ್ತಿಗೆ ದೋಹಾದ ಅಪರಾಧಿ ನ್ಯಾಯಾಲಯವು ಮೂರು ವರ್ಷ ಜೈಲು ಮತ್ತು ದಂಡ ವಿಧಿಸಿದೆ. ಶಿಕ್ಷಾ ನಂತರ ಗಡಿಪಾರು ಮಾಡಲಾಗುವುದು ಎನ್ನಲಾಗಿದೆ.
ವೃತ್ತಿ ಸಂಬಂಧಿತ ಅವಶ್ಯಕತೆಗಾಗಿ ಆತ ನಕಲಿ ದಾಖಲೆಗಳನ್ನು ವಿದೇಶಾಂಗ ಸಚಿವಾಲಯಕ್ಕೆ ಹಾಜರುಪಡಿಸಿದ್ದ ಎನ್ನಲಾಗಿದ್ದು, ದಾಖಲೆಯಲ್ಲಿ ಖತರ್ನ ಅಟ್ಟಸ್ಟೇಷನ್ ಸ್ಟಿಕ್ಕರ್ ಅಂಟಿಸಲಾಗಿತ್ತು. ಬಂಧಿತನ ಊರಿನಲ್ಲಿ ಈ ಬಗ್ಗೆ ಪರಿಶೀಲನೆ ನಡೆಸಿದಾದ ದಾಖಲೆ ನಕಲಿ ಮಾಡಿರುವುದಾಗಿ ಸ್ಪಷ್ಟವಾಗಿದ್ದು, ಆ ಮೂಲಕ ಆತನನ್ನು ಬಂಧಿಸಲಾಗಿತ್ತು. ಆತನ ವಿರುದ್ದ ಅಪರಾಧ ಸಾಬೀತಾಗಿದ್ದು, ದೋಹಾ ಕ್ರಿಮಿನಲ್ ನ್ಯಾಯಾಲಯ ಶಿಕ್ಷೆ ವಿಧಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು